ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಸಂಘರ್ಷ 11ನೇ ದಿನಕ್ಕೆ ಕಾಲಿಟ್ಟಿರುವ ನಡುವೆ, ಇಸ್ರೇಲ್ ಸೇನೆ ಇಂದು ನಡೆಸಿದ ಭಾರೀ ವೈಮಾನಿಕ ದಾಳಿಯಲ್ಲಿ ಇರಾನ್‌ನ ಹಲವಾರು ಯುದ್ಧ ತಾಣಗಳು ನಾಶವಾಗಿವೆ ಎಂದು ಇಸ್ರೇಲ್ ಸೇನೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಇಸ್ರೇಲ್ ನಡೆಸಿದ ಭಾರಿ ದಾಳಿಗಳಿಂದ ಇರಾನ್‌ನಾದ್ಯಂತ ಕನಿಷ್ಠ 865 ಮಂದಿ ಮೃತಪಟ್ಟಿದ್ದು, 3,396ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವಾಷಿಂಗ್ಟನ್ ಮೂಲದ ಮಾನವ ಹಕ್ಕು ಸಂಸ್ಥೆಯೊಂದು ಭಾನುವಾರ ಮಾಹಿತಿ ನೀಡಿದೆ.
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗುಲಿ, ತಮ್ಮ ಮುಂದಿನ ಗುರಿಯಾಗಿ ಟೀಮ್ ಇಂಡಿಯಾದ ಪ್ರಧಾನ ಕೋಚ್ ಹುದ್ದೆಯನ್ನು ನಿರೀಕ್ಷಿಸುತ್ತಿರುವುದಾಗಿ ಹೇಳಿದ್ದಾರೆ.