ಬಿಹಾರ ರಾಜಧಾನಿ ಪಾಟ್ನಾದಲ್ಲಿ ಮತ್ತೊಬ್ಬ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ.
'ಬಿಗ್ ಬಾಸ್ 16' ರಿಯಾಲಿಟಿ ಶೋ ಮೂಲಕ ಭಾರತೀಯ ದೂರದರ್ಶನ ವೀಕ್ಷಕರಿಗೆ ಪರಿಚಿತರಾಗಿರುವ ತಜಕಿಸ್ತಾನಿ ಗಾಯಕ ಅಬ್ದು ರೋಜಿಕ್ ಅವರನ್ನು ಶನಿವಾರ, ರಂದು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ
ತಮ್ಮ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ, ಇದೀಗ ಮುಂಬರುವ ಹೈ- ಆಕ್ಷನ್ ಎಂಟರ್‌ಟೈನರ್ 'AA22XA6' ಚಿತ್ರದಲ್ಲಿ ಮೊದಲ ಬಾರಿಗೆ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ ಎನ್ನಲಾಗಿದೆ.
ಭಾರತೀಯ ರೈಲ್ವೆ ತನ್ನ ಪ್ರಯಾಣಿಕರ ಅನುಭವವನ್ನು ಕ್ರಾಂತಿಕಾರಿಯಾಗಿಸಲು ವಿನ್ಯಾಸಗೊಳಿಸಲಾದ "ರೈಲ್ಒನ್" ಎಂಬ ಹೊಚ್ಚಹೊಸ 'ಸೂಪರ್ ಅಪ್ಲಿಕೇಶನ್' ಅನ್ನು ಜುಲೈ 1, 2025 ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬಿಡುಗಡೆ ಮಾಡಿದ್ದಾರೆ.