spot_img

ದೇಶ/ವಿದೇಶ

‘ಆಪರೇಷನ್ ಸಿಂಧು’ ಯಶಸ್ವಿ ಆರಂಭ: ಇರಾನ್‌ನಿಂದ ಸ್ಥಳಾಂತರಗೊಂಡು ದೆಹಲಿ ತಲುಪಿದ 110 ಭಾರತೀಯ ವಿದ್ಯಾರ್ಥಿಗಳು

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಇರಾನ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಗಳನ್ನು ತುರ್ತು ಸಹಾಯದಿಂದ ಸ್ಥಳಾಂತರಿಸುವ ಕಾರ್ಯವನ್ನು ಭಾರತ ಸರ್ಕಾರ ಯಶಸ್ವಿಯಾಗಿ ಆರಂಭಿಸಿದೆ.

ಇರಾನ್ ಶರಣಾಗುವುದು ಸಾಧ್ಯವೇ ಇಲ್ಲ! ಟ್ರಂಪ್ ಎಚ್ಚರಿಕೆಗೆ ಖಮೇನಿಯಿಂದ ತಿರುಗೇಟು : ಇಸ್ರೇಲ್ ಮೇಲೆ ಫತಾಹ್-1 ಕ್ಷಿಪಣಿಯಿಂದ ತೀಕ್ಷ್ಣ ದಾಳಿ

ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಅಲೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಈ ಸಂಘರ್ಷಕ್ಕೆ ಈಗ ಅಮೆರಿಕದ ನೇರ ಎಚ್ಚರಿಕೆಗೂ ಇರಾನ್ ತೀವ್ರ ಪ್ರತಿಕ್ರಿಯೆ ನೀಡಿದೆ.

ಗೋಕರ್ಣದಲ್ಲಿ ರಷ್ಯಾದ ಯೋಧ ಸೆರ್ಗೆಯ್ ಗ್ರಾಬ್ಲೆವ್‌ಗೆ ಶಾಸ್ತ್ರೋಕ್ತ ಶ್ರಾದ್ಧ ವಿಧಿ

ಉತ್ತರ ಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರ ಗೋಕರ್ಣದಲ್ಲಿ, ರಷ್ಯಾ-ಉಕ್ರೇನ್ ಯುದ್ಧದಲ್ಲಿ ವೀರಮರಣ ಹೊಂದಿದ ರಷ್ಯಾ ಯೋಧ ಸೆರ್ಗೆಯ್ ಗ್ರಾಬ್ಲೆವ್ ಅವರ ಶ್ರಾದ್ಧ ವಿಧಿ ಶಾಸ್ತ್ರೋಕ್ತವಾಗಿ ನೆರವೇರಿತು

ಇಸ್ರೇಲ್‌ಗೆ ಡೇಟಾ ಸೋರಿಕೆ ಶಂಕೆ: ಜನರಿಗೆ ವಾಟ್ಸಾಪ್ ಅನ್‌ಇನ್‌ಸ್ಟಾಲ್ ಮಾಡಲು ಸೂಚಿಸಿದ ಇರಾನ್

ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಇಸ್ರೇಲ್‌ಗೆ ಸೋರಿಸುತ್ತಿದೆ ಎಂಬ ಶಂಕೆಯ ಹಿನ್ನೆಲೆಯಲ್ಲಿ, ಇರಾನಿನ ಸರ್ಕಾರಿ ದೂರದರ್ಶನವು ದೇಶದ ನಾಗರಿಕರಿಗೆ ವಾಟ್ಸಾಪ್ ಅನ್ನು ತಮ್ಮ ಮೊಬೈಲ್‌ಗಳಿಂದ ಡಿಲೀಟ್ ಮಾಡಿಕೊಳ್ಳುವಂತೆ ಮಂಗಳವಾರ ಎಚ್ಚರಿಕೆ ನೀಡಿದೆ.

ಫಾಸ್ಟ್‌ಟ್ಯಾಗ್ ಬಳಕೆದಾರರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಂದ ₹3,000ಕ್ಕೆ ವಾರ್ಷಿಕ ಪಾಸ್ ಘೋಷಣೆ

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹೊಸದಾಗಿ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸಿದೆ.

Popular

spot_imgspot_img
spot_imgspot_img
share this