ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮದ ಬಗ್ಗೆ ಅಮೆರಿಕದ ಯಾವುದೇ ಪಾತ್ರವಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ದೂರವಾಣಿ ಸಂಭಾಷಣೆಯ ವೇಳೆ ಸ್ಪಷ್ಟಪಡಿಸಿದ್ದಾರೆ.
ನಿಷೇಧಿತ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳ ಜಾಹೀರಾತು ಮತ್ತು ಪ್ರಚಾರಕ್ಕೆ ಸಂಬಂಧಿಸಿದಂತೆ Enforcement Directorate (ED) ತನಿಖೆಯನ್ನು ಚುರುಕುಗೊಳಿಸಿದ್ದು, ಹಲವು ಪ್ರಸಿದ್ಧ ಸೆಲೆಬ್ರಿಟಿಗಳನ್ನು ವಿಚಾರಣೆಗೆ ಒಳಪಡಿಸಿದೆ.
ಇರಾನ್ ಮತ್ತು ಇಸ್ರೇಲ್ ನಡುವಿನ ಗಡುಸಿನ ಸಂಬಂಧವು ಮತ್ತಷ್ಟು ಕದಡಿಕೊಳ್ಳುತ್ತಿದ್ದ ವೇಳೆ, ಇಸ್ರೇಲ್ ಬುಧವಾರ ಮುಂಜಾನೆ ಇರಾನ್ ರಾಜಧಾನಿ ಟೆಹ್ರಾನ್ ಮೇಲೆ ತೀವ್ರ ವಾಯು ದಾಳಿ ನಡೆಸಿದ್ದು, ತೀವ್ರ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.