spot_img

ದೇಶ/ವಿದೇಶ

ಅಹಮದಾಬಾದ್ ವಿಮಾನ ದುರಂತ: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ !

ಪ್ರಧಾನಿ ನರೇಂದ್ರ ಮೋದಿ ಜೂನ್ 13ರಂದು ಬೆಳಿಗ್ಗೆ 9 ಗಂಟೆಗೆ ಅಹಮದಾಬಾದ್ ತಲುಪಿದ್ದು, ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಹಮದಾಬಾದ್ ವಿಮಾನ ದುರಂತ: ಮಾಜಿ ಸಿಎಂ ವಿಜಯ್ ರೂಪಾನಿ ಸೇರಿದಂತೆ 242 ಮಂದಿಯ ಸಾವಿನ ಶಂಕೆ

ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ 242 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತರ ಪಟ್ಟಿಯಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿಯವರ ಹೆಸರೂ ಇರುವುದಾಗಿ ಪ್ರಾಥಮಿಕ ವರದಿಗಳು ತಿಳಿಸುತ್ತಿವೆ.

ಅಹಮದಾಬಾದ್ ವಿಮಾನ ದುರಂತದಲ್ಲಿ ಮಂಗಳೂರು ಮೂಲದ ಪೈಲೆಟ್ ಕ್ಲೈವ್ ಕುಂದರ್ ದುರ್ಮರಣ

ಅಹಮದಾಬಾದ್ ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಮಂಗಳೂರು ಮೂಲದ ಏರ್ ಇಂಡಿಯಾ ವಿಮಾನದ ಸಹಾಯಕ ಪೈಲೆಟ್ ಕ್ಲೈವ್ ಕುಂದರ್ ದುರ್ಘಟನೆಯಲ್ಲಿ ದುರ್ಮರಣಕ್ಕೀಡಾದ ಘಟನೆ ನಡೆದಿದೆ.

ಹೈದರಾಬಾದ್‌ನಲ್ಲಿ ಗಾಯಕಿ ಮಂಗ್ಲಿ ಹುಟ್ಟುಹಬ್ಬ ಪಾರ್ಟಿ ಮೇಲೆ ಪೊಲೀಸರ ದಾಳಿ: ಗಾಂಜಾ, ವಿದೇಶಿ ಮದ್ಯ ವಶ

ಜನಪ್ರಿಯ ಜಾನಪದ ಗಾಯಕಿ ಮಂಗ್ಲಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಮಾದಕ ವಸ್ತುಗಳನ್ನು ಬಳಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ, ತೆಲಂಗಾಣದ ಪೊಲೀಸರ ತಂಡ ದಾಳಿ ನಡೆಸಿರುವ ಘಟನೆ ಚರ್ಚೆಗೆ ಗ್ರಾಸವಾಗಿದೆ.

ಹೊಸ ಟೋಲ್ ನೀತಿ ಜಾರಿಗೆ ತಯಾರಿ: ಕಿಲೋಮೀಟರ್ ಆಧಾರಿತ ಟೋಲ್ ತೆರಿಗೆ

ದೇಶದ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರವು ನವೀನ ಟೋಲ್ ಸಂಗ್ರಹಣಾ ನೀತಿಯನ್ನು ಜಾರಿಗೆ ತರಲು ತೀರ್ಮಾನಿಸಿದ್ದು, ಶೀಘ್ರದಲ್ಲೇ ಈ ನೀತಿಯು ಕೆಲವು ಹೆದ್ದಾರಿಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ.

Popular

spot_imgspot_img
spot_imgspot_img
share this