ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ 242 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತರ ಪಟ್ಟಿಯಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿಯವರ ಹೆಸರೂ ಇರುವುದಾಗಿ ಪ್ರಾಥಮಿಕ ವರದಿಗಳು ತಿಳಿಸುತ್ತಿವೆ.
ಜನಪ್ರಿಯ ಜಾನಪದ ಗಾಯಕಿ ಮಂಗ್ಲಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಮಾದಕ ವಸ್ತುಗಳನ್ನು ಬಳಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ, ತೆಲಂಗಾಣದ ಪೊಲೀಸರ ತಂಡ ದಾಳಿ ನಡೆಸಿರುವ ಘಟನೆ ಚರ್ಚೆಗೆ ಗ್ರಾಸವಾಗಿದೆ.