ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇತ್ತೀಚಿನ ವಾರಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ನಾಲ್ಕು ಬಾರಿ ಕರೆ ಮಾಡಿದ್ದಾರೆ. ಆದರೆ, ಮೋದಿ ಕರೆಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಜರ್ಮನ್‌ನ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ.
ದಕ್ಷಿಣ ಗಾಜಾದ ಮುಖ್ಯ ಆಸ್ಪತ್ರೆಯಾದ ನಾಸರ್ ಆಸ್ಪತ್ರೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ.
ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.