ಓಲಾ ಬೈಕ್ ಸೇವೆ ಸಾಮಾನ್ಯವಾಗಿ ದೂರದ ಪ್ರಯಾಣಕ್ಕಾಗಿಯೇ ಬಳಸಲಾಗುತ್ತದಾದರೂ, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಘಟನೆ ಒಂದರಲ್ಲಿ ಯುವತಿಯೊಬ್ಬಳು ಕೇವಲ 180 ಮೀಟರ್ ದೂರದ ಪ್ರಯಾಣಕ್ಕಾಗಿ ಓಲಾ ಬೈಕ್ ಬುಕಿಂಗ್ ಮಾಡಿರುವುದೇ ತಮಾಷೆಯ ಚರ್ಚೆಗೆ ಗ್ರಾಸವಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ‘ಕ್ರೋಮಿಂಗ್’ ಅಥವಾ ‘ಧೂಳು ತೆಗೆಯುವ ಸವಾಲು’ (Dusting Challenge) ಪ್ರಾಣಪಾಯದ ಆಟವಾಗಿ ತಿರುಗಿದ್ದು, 19 ವರ್ಷದ ಯುವತಿ ರೇನಾ ಒ’ರೂರ್ಕ್ ಈ ಸವಾಲಿಗೆ ಬಲಿಯಾದ ದುರ್ಘಟನೆ ನಡೆದಿದೆ.
ಗಾಜಾ ಪಟ್ಟಣದಲ್ಲಿ, ಆಹಾರ ಸೇರಿದಂತೆ ಮೂಲಭೂತ ಅಗತ್ಯ ವಸ್ತುಗಳ ಲಭ್ಯತೆ ಕುಸಿದಿದೆ. ಈ ಭೀಕರ ಪರಿಸ್ಥಿತಿಯಲ್ಲಿ, ಭಾರತೀಯ ಮಾರುಕಟ್ಟೆಯಲ್ಲಿ ಕೇವಲ ₹5ಕ್ಕೆ ಲಭ್ಯವಿರುವ ಪಾರ್ಲೆ-ಜಿ ಬಿಸ್ಕತ್ ಗಾಜಾದಲ್ಲಿ ₹2,300ಕ್ಕಿಂತಲೂ ಹೆಚ್ಚು ಬೆಲೆಗೆ ಮಾರಾಟವಾಗುತ್ತಿರುವ ವರದಿ ವೈರಲ್ ಆಗಿದೆ.