spot_img

ದೇಶ/ವಿದೇಶ

ಜೂನ್ 9ರಂದು ಮೋದಿ ಸರ್ಕಾರಕ್ಕೆ 11 ವರ್ಷ – ದೇಶಾದ್ಯಂತ ವಿಶೇಷ ಕಾರ್ಯಕ್ರಮ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರದಲ್ಲಿ 11 ವರ್ಷಗಳನ್ನು ಪೂರ್ಣಗೊಳಿಸಲಿದೆ

ಗಾಜಾದಲ್ಲಿ 5 ರೂಪಾಯಿಯ ಪಾರ್ಲೆಜಿ ಬಿಸ್ಕತ್ ಬೆಲೆ 2,300 ರೂಪಾಯಿ !

ಗಾಜಾ ಪಟ್ಟಣದಲ್ಲಿ, ಆಹಾರ ಸೇರಿದಂತೆ ಮೂಲಭೂತ ಅಗತ್ಯ ವಸ್ತುಗಳ ಲಭ್ಯತೆ ಕುಸಿದಿದೆ. ಈ ಭೀಕರ ಪರಿಸ್ಥಿತಿಯಲ್ಲಿ, ಭಾರತೀಯ ಮಾರುಕಟ್ಟೆಯಲ್ಲಿ ಕೇವಲ ₹5ಕ್ಕೆ ಲಭ್ಯವಿರುವ ಪಾರ್ಲೆ-ಜಿ ಬಿಸ್ಕತ್ ಗಾಜಾದಲ್ಲಿ ₹2,300ಕ್ಕಿಂತಲೂ ಹೆಚ್ಚು ಬೆಲೆಗೆ ಮಾರಾಟವಾಗುತ್ತಿರುವ ವರದಿ ವೈರಲ್ ಆಗಿದೆ.

ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆಗೆ ಕೇಂದ್ರದಿಂದ ಪರವಾನಿಗೆ! ಸೆಟಲೈಟ್ ಇಂಟರ್ನೆಟ್ ಸೇವೆಗೆ ಮತ್ತೊಂದು ಹೆಜ್ಜೆ

ಅಮೆರಿಕದ ಆಂತರಿಕ್ಷ ತಂತ್ರಜ್ಞಾನ ಕ್ಷೇತ್ರದ ಅಗ್ರಗಣ್ಯ ಸಂಸ್ಥೆ ಸ್ಪೇಸ್ ಎಕ್ಸ್‌ಗೆ ಸೇರಿದ ಎಲಾನ್ ಮಸ್ಕ್ ಅವರ ಸ್ಟಾರ್ ಲಿಂಕ್ ಸಂಸ್ಥೆಗೆ ಭಾರತದಲ್ಲಿ ಸೆಟಲೈಟ್ ಕಮ್ಯೂನಿಕೇಶನ್ ಸೇವೆ ನೀಡಲು ದೂರಸಂಪರ್ಕ ಇಲಾಖೆಯಿಂದ (DoT) ಪರವಾನಿಗೆ ನೀಡಲಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ತಿರುಗುಬಾಣ

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ನಗುಮುಖದ ಇಮೋಜಿಯೊಂದಿಗೆ ಪ್ರತಿಕ್ರಿಯಿಸಿದೆ.

ಬೆವರಿಲ್ಲದೇ ಲಕ್ಷಾಂತರ ರೂಪಾಯಿ ಗಳಿಕೆ: ಮುಂಬೈನ ಆಟೋ ಚಾಲಕನ ಸ್ಮಾರ್ಟ್ ಐಡಿಯಾ

ಹೆಚ್ಚುವರಿ ಶ್ರಮವಿಲ್ಲದೇ ದುಡ್ಡು ಗಳಿಸುವವರ ಕಥೆಗಳು ಅಪರೂಪ, ಆದರೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಚತುರತನದಿಂದ ದಿನಕ್ಕೆ ಸಾವಿರಾರು ರೂ. ಗಳಿಸುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Popular

spot_imgspot_img
spot_imgspot_img
share this