ಅಯೋಧ್ಯೆಯ ಪವಿತ್ರ ರಾಮಮಂದಿರ ಮತ್ತೊಂದು ಐತಿಹಾಸಿಕ ಘಟ್ಟಕ್ಕೆ ಹೆಜ್ಜೆಯಿಡುತ್ತಿದೆ. ಜೂನ್ 3ರಂದು ಮಂದಿರದ ಗರ್ಭಗುಡಿಯ ಮೇಲಿರುವ ಸ್ವರ್ಣದ ಶಿಖರ (ಬಂಗಾರದ ಗುಮ್ಮಟ)ವನ್ನು ಅಧಿಕೃತವಾಗಿ ಉದ್ಘಾಟನೆ ಮಾಡಲಾಗುತ್ತಿದೆ.
ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ ತನ್ನ ಲಕ್ಷಾಂತರ ಗ್ರಾಹಕರಿಗೆ ಮಹತ್ವದ ಉಡುಗೊರೆ ನೀಡಿದ್ದು, ಇನ್ನುಮುಂದೆ ಉಳಿತಾಯ ಖಾತೆಗಳಲ್ಲಿ ಕನಿಷ್ಠ ಶೇಷ (ಮಿನಿಮಮ್ ಬ್ಯಾಲೆನ್ಸ್) ಇಡುವ ಅವಶ್ಯಕತೆ ಇಲ್ಲ ಎಂದು ಘೋಷಿಸಿದೆ.
ಕಳೆದ ಮೂರು ದಿನಗಳಿಂದ ಈಶಾನ್ಯ ಭಾರತದ ಅಸ್ಸಾಂ, ಮಣಿಪುರ, ತ್ರಿಪುರ, ಸಿಕ್ಕಿಂ, ಅರುಣಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಘಾತಕರ ಮಳೆಯು ಅಪಾರ ಹಾನಿಯನ್ನುಂಟುಮಾಡಿದ್ದು, ಕನಿಷ್ಠ 34 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.