ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ ಇರಿಸಿರುವ ಮೈಕ್ರೋಸಾಫ್ಟ್, ತನ್ನ ಹೊಸ ಕೃತಕ ಬುದ್ಧಿಮತ್ತೆ (AI) ಚಾಲಿತ ಉಪಕರಣವು ತಜ್ಞ ವೈದ್ಯರಿಗಿಂತಲೂ ನಾಲ್ಕು ಪಟ್ಟು ಹೆಚ್ಚು ನಿಖರವಾಗಿದೆ ಎಂದು ಹೇಳಿಕೊಂಡಿದೆ.
ಭಾರತದ ಮೊಬೈಲ್ ಬಳಕೆದಾರರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಟೆಲಿಕಾಂ ಕಂಪನಿಗಳು ಶೀಘ್ರದಲ್ಲೇ ಮೊಬೈಲ್ ರಿಚಾರ್ಜ್ ದರಗಳನ್ನು ಸುಮಾರು 10 ರಿಂದ 12% ರಷ್ಟು ಹೆಚ್ಚಿಸಲು ಸಿದ್ಧತೆ ನಡೆಸಿವೆ ಎಂದು ವರದಿಯಾಗಿದೆ.