spot_img

ದೇಶ/ವಿದೇಶ

ಸಾಸ್ತಾನದಲ್ಲಿ ವೈದ್ಯರ ಮೇಲೆ ಲೈಂಗಿಕ ಕಿರುಕುಳದ ಆರೋಪ: ಬಂಧನ

ಸಾಸ್ತಾನದ ಖಾಸಗಿ ಕ್ಲಿನಿಕ್ನ ವೈದ್ಯರೊಬ್ಬರ ಮೇಲೆ ಚಿಕಿತ್ಸೆಗೆ ಬಂದ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಒಡ್ಡಲಾಗಿದೆ.

ಕುಟುಂಬದೊಂದಿಗೆ ಸಮಯ ಕಳೆಯಿರಿ!” – ವಿಜಯ್ ದೇವರಕೊಂಡ

ಯುವ ಟೈಗರ್ ಎಂದೇ ಪ್ರಸಿದ್ಧರಾದ ನಟ ವಿಜಯ್ ದೇವರಕೊಂಡ್ ಇತ್ತೀಚೆಗೆ ತಮ್ಮ ತಾಯಿಯೊಂದಿಗಿನ ಒಂದು ಹೃದಯಸ್ಪರ್ಶಿ ವಾಟ್ಸ್ಯಾಪ್ ಸಂವಾದವನ್ನು ಶೇರ್ ಮಾಡಿದ್ದು, ಅದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ

ಕರ್ನಲ್ ಖುರೇಷಿಯವರನ್ನು “ಭಯೋತ್ಪಾದಕರ ಸಹೋದರಿ” ಎಂದ ಸಚಿವ ವಿಜಯ್ ಶಾ ವಿರುದ್ಧ ಎಫ್‌ಐಆರ್ ಗೆ ಹೈಕೋರ್ಟ್ ಆದೇಶ

ಭಾರತೀಯ ಸೇನೆಯ ಹಿರಿಯ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ, ಮಧ್ಯಪ್ರದೇಶದ ರಾಜ್ಯ ಸಚಿವ ಹಾಗೂ ಬಿಜೆಪಿ ನಾಯಕ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಮಧ್ಯಪ್ರದೇಶ ಹೈಕೋರ್ಟ್ ಡಿಜಿಪಿಗೆ ತುರ್ತು ಸೂಚನೆ ನೀಡಿದೆ.

ಬಲೂಚಿಸ್ತಾನ ಈಗ ಸ್ವತಂತ್ರ ರಾಷ್ಟ್ರ: ಪಾಕಿಸ್ತಾನ ವಿರುದ್ಧ ಬಲೂಚ್ ನಾಯಕರ ಘೋಷಣೆ, ಭಾರತದಲ್ಲಿ ರಾಯಭಾರ ಕಚೇರಿ ತೆರೆಯಲು ಮನವಿ

ದಶಕಗಳ ಹಿಂದಿನಿಂದ ಪಾಕಿಸ್ತಾನದ ವಿರುದ್ಧ ಹೋರಾಟ ನಡೆಸುತ್ತಿರುವ ಬಲೂಚ್ ಪ್ರತ್ಯೇಕತಾವಾದಿಗಳಿಗೆ ಬಲ ನೀಡುವಂತ ಬೆಳವಣಿಗೆಯೊಂದರಲ್ಲಿ, ಬುಧವಾರ ಬಲೂಚಿಸ್ತಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಣೆ ಮಾಡಲಾಗಿದೆ.

ಪುಲ್ವಾಮಾ ಎನ್‌ಕೌಂಟರ್: ಮೂವರು ಜೈಶ್ ಉಗ್ರರು ಹತ, ನಾದಿ ಗ್ರಾಮದಲ್ಲಿ ಭದ್ರತಾ ಪಡೆಗಳ ಯಶಸ್ವಿ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿನ ನಾದಿ ಗ್ರಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಕಾರ್ಯಾಚರಣೆಯಲ್ಲಿ ಮೂವರು ಜೈಶ್-ಎ-ಮೊಹಮ್ಮದ್ ಉಗ್ರರು ಗುರುವಾರ ಮುಂಜಾನೆ ಎನ್‌ಕೌಂಟರ್‌ನಲ್ಲಿ ಬಲಿಯಾಗಿದ್ದಾರೆ.

Popular

spot_imgspot_img
spot_imgspot_img
share this