ಭಾರತೀಯ ಸೇನೆಯ ಹಿರಿಯ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ, ಮಧ್ಯಪ್ರದೇಶದ ರಾಜ್ಯ ಸಚಿವ ಹಾಗೂ ಬಿಜೆಪಿ ನಾಯಕ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಮಧ್ಯಪ್ರದೇಶ ಹೈಕೋರ್ಟ್ ಡಿಜಿಪಿಗೆ ತುರ್ತು ಸೂಚನೆ ನೀಡಿದೆ.
ದಶಕಗಳ ಹಿಂದಿನಿಂದ ಪಾಕಿಸ್ತಾನದ ವಿರುದ್ಧ ಹೋರಾಟ ನಡೆಸುತ್ತಿರುವ ಬಲೂಚ್ ಪ್ರತ್ಯೇಕತಾವಾದಿಗಳಿಗೆ ಬಲ ನೀಡುವಂತ ಬೆಳವಣಿಗೆಯೊಂದರಲ್ಲಿ, ಬುಧವಾರ ಬಲೂಚಿಸ್ತಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಣೆ ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿನ ನಾದಿ ಗ್ರಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಕಾರ್ಯಾಚರಣೆಯಲ್ಲಿ ಮೂವರು ಜೈಶ್-ಎ-ಮೊಹಮ್ಮದ್ ಉಗ್ರರು ಗುರುವಾರ ಮುಂಜಾನೆ ಎನ್‌ಕೌಂಟರ್‌ನಲ್ಲಿ ಬಲಿಯಾಗಿದ್ದಾರೆ.