ಗುರುವಾಯನಕೆರೆಯ ಬಂಟರ ಭವನದಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮಪಂಚಾಯಿತಿ ಅಧ್ಯಕ್ಷೆ ಭಾರತಿ ಶೆಟ್ಟಿ ನೀಡಿದ ವಿವಾದಾತ್ಮಕ ಹೇಳಿಕೆಗಳ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ
ಮಿಸ್ ಕೂವಾಗಮ್ ಟ್ರಾನ್ಸ್‌ಜೆಂಡರ್ ಬ್ಯೂಟಿ ಕಂಟೆಸ್ಟ್ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ತಮಿಳು ನಟ ವಿಶಾಲ್ ವೇದಿಕೆಯ ಮೇಲೆಯೇ ಪ್ರಜ್ಞೆ ತಪ್ಪಿ ಕುಸಿದ ಘಟನೆ ಭಾನುವಾರ ನಡೆದಿದೆ.
ಯುಎಇನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಕಾಂಟಿನೆಂಟಲ್ ಟೂರ್‌ನ ಭಾಗವಾಗಿರುವ ಅಥ್ಲೆಟಿಕ್ಸ್ ವುಮೆನ್ಸ್ ಗಾಲಾ ಕೂಟದಲ್ಲಿ ಕರ್ನಾಟಕದ ಕ್ರೀಡಾಪಟು ಕರಿಶ್ಮಾ ಸನಿಲ್ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.