ಮದುವೆಯ ದಿನ ಎಲ್ಲರೂ ಖುಷಿಯಾಗಿರುವ ಸಮಯದಲ್ಲಿ ಫೋಟೋಗ್ರಾಫರ್ ಒಬ್ಬರ ವಿರುದ್ಧ ನಡೆಸಲಾದ ನಿರ್ಲಕ್ಷ್ಯದಿಂದಾಗಿ ಹುಟ್ಟಿಕೊಂಡ ಘಟನೆಯೊಂದು ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಪಾಕಿಸ್ತಾನ ಭಾರತದ ಗಡಿ ರಾಜ್ಯಗಳಾದ ಜಮ್ಮು-ಕಾಶ್ಮೀರ, ರಾಜಸ್ಥಾನ, ಪಂಜಾಬ್ ಮತ್ತು ಗುಜರಾತ್‌ನ 26 ಗಡಿ ನಗರಗಳನ್ನು ಗುರಿಯಾಗಿಸಿ ಡ್ರೋನ್ ದಾಳಿ ನಡೆಸಿದ ಬೆನ್ನಲ್ಲೇ, ಭಾರತ ಶನಿವಾರ ಮುಂಜಾನೆ ಪಾಕಿಸ್ತಾನಕ್ಕೆ ತೀವ್ರ ಪ್ರತಿದಾಳಿ ನಡೆಸಿದೆ.