spot_img

ದೇಶ/ವಿದೇಶ

ಅಕ್ರಮ ಗಣಿಗಾರಿಕೆ ಪ್ರಕರಣ: ಗಾಲಿ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ಅಕ್ರಮ ಗಣಿಗಾರಿಕೆಯ ಹಿನ್ನೆಲೆಯಲ್ಲಿರುವ ಓಬಳಾಪುರಂ ಮೈನಿಂಗ್ ಕಂಪನಿ (OMC) ಪ್ರಕರಣದಲ್ಲಿ, ಮಾಜಿ ಸಚಿವ ಮತ್ತು ಗಂಗಾವತಿಯ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.

ಆಪರೇಷನ್ ಸಿಂಧೂರ್ ಪರಿಣಾಮ: ಭಾರತದ ಉತ್ತರ ಭಾಗದ ಹಲವಾರು ವಿಮಾನ ಸೇವೆಗಳು ರದ್ದು

‘ಆಪರೇಷನ್ ಸಿಂಧೂರ್’ ಹಿನ್ನಲೆಯಲ್ಲಿ ಗಡಿಭಾಗದಲ್ಲಿ ಭದ್ರತಾ ಸನ್ನಾಹವನ್ನು ಹೆಚ್ಚಿಸಲಾಗಿದೆ. ಇದರ ಪರಿಣಾಮವಾಗಿ ಭಾರತದ ಉತ್ತರ ಭಾಗದ ಹಲವಾರು ವಿಮಾನ ನಿಲ್ದಾಣಗಳಲ್ಲಿನ ನಾಗರಿಕ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.

ಭಾರತದ ಆಪರೇಷನ್ ಸಿಂಧೂರ್ ದಾಳಿ: ‘ಸಿಂಧೂರ’ ಅರ್ಥ ಹುಡುಕಿದ ಪಾಕಿಸ್ತಾನೀಯರು!

ಪಹಲ್ಗಾಮ್‌ನಲ್ಲಿ ಭಾರತೀಯ ಯೋಧರ ಮೇಲೆ ನಡೆದ ಉಗ್ರರ ಹತ್ಯಾಕಾಂಡಕ್ಕೆ ತೀರಾ ತೀಕ್ಷ್ಣ ಪ್ರತೀಕಾರವಾಗಿ ಭಾರತೀಯ ಸೇನೆ "ಆಪರೇಷನ್ ಸಿಂಧೂರ್" ಹೆಸರಿನಲ್ಲಿ ಪಾಕಿಸ್ತಾನದ ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ.

ರಸ್ತೆ ಅಪಘಾತಕ್ಕೆ 1.5 ಲಕ್ಷ ರೂ.ವರೆಗೆ ಉಚಿತ ನಗದುರಹಿತ ಚಿಕಿತ್ಸೆ: ಕೇಂದ್ರ ಸರ್ಕಾರದ ಹೊಸ ಮಹತ್ವದ ಯೋಜನೆ

ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಚಿಕಿತ್ಸೆಯ ಕೊರತೆಯಿಂದ ಉಂಟಾಗುವ ಸಾವುಗಳನ್ನು ತಡೆಗಟ್ಟುವ ಉದ್ದೇಶದಿಂದ, ಕೇಂದ್ರ ಸರಕಾರ ಮಹತ್ವದ ಆರೋಗ್ಯ ಯೋಜನೆಯನ್ನು ಜಾರಿಗೆ ತಂದಿದೆ.

ಭಾರತದ ‘ಆಪರೇಷನ್ ಸಿಂಧೂರ ದಾಳಿ’: ಹಫೀಜ್ ಸಯೀದ್ ಮತ್ತು ಮಸೂದ್ ಅಜರ್ ಸಹ ಹತರಾಗಿದ್ದಾರೆಂಬ ಶಂಕೆ!

ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಭಾರಿ ಪರಿಣಾಮ ಉಂಟುಮಾಡಿದ್ದು, ಲಷ್ಕರ್ ಎ ತೊಯ್ಬಾ ಮತ್ತು ಜೈಶ್ ಎ ಮೊಹಮ್ಮದ್ ಸಂಘಟನೆಗಳ ಪ್ರಮುಖ ಉಗ್ರರು ಸೇರಿ ಹಲವರು ಹತರಾಗಿದ್ದಾರೆ ಎನ್ನಲಾಗಿದೆ.

Popular

spot_imgspot_img
spot_imgspot_img
share this