spot_img

ದೇಶ/ವಿದೇಶ

ಪೂಂಚ್ ಅರಣ್ಯದಲ್ಲಿ ಉಗ್ರರ ಅಡಗುತಾಣ ಪತ್ತೆ: ಐದು ಐಇಡಿ ವಶಕ್ಕೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸುರಂಕೋಟೆ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ಅಡಗುತಾಣವೊಂದನ್ನು ಪತ್ತೆಹಚ್ಚಿದ್ದು, ಐದು ಸುಧಾರಿತ ಸ್ಫೋಟಕ ಸಾಧನಗಳು (ಐಇಡಿ)ಗಳನ್ನು ವಶಕ್ಕೆ ಪಡೆದಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ 700 ಅಡಿ ಕಂದಕಕ್ಕೆ ಉರುಳಿದ ಸೇನಾ ವಾಹನ : ಮೂವರು ಯೋಧರು ವಿಧಿವಶ

ಜಮ್ಮು ಕಾಶ್ಮೀರದ ರಾಮ್‌ಬನ್ ಜಿಲ್ಲೆಯಲ್ಲಿ ಭಾನುವಾರ ಸೇನೆಗೆ ಸೇರಿದ ವಾಹನವೊಂದು ಸುಮಾರು 700 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು, ಮೂವರು ಯೋಧರು ಸಾವಿಗೀಡಾಗಿದ್ದಾರೆ.

ಪದ್ಮಶ್ರಿ ಪುರಸ್ಕೃತ ಶತಾಯುಷಿ ಯೋಗ ಗುರು ಬಾಬಾ ಶಿವಾನಂದ್ ವಿಧಿವಶ

ಖ್ಯಾತ ಯೋಗ ಗುರು, ಪದ್ಮಶ್ರೀ ಪುರಸ್ಕೃತ ಬಾಬಾ ಶಿವಾನಂದ್ ಭಾನುವಾರ 128ನೇ ವಯಸ್ಸಿನಲ್ಲಿ ನಿಧನರಾದರು.

ಯುದ್ಧ ನಡೆದರೆ ಇಂಗ್ಲೆಂಡ್‌ಗೆ ಹೋಗುತ್ತೇನೆ! ಪುಕ್ಕಲ ಹೇಳಿಕೆ ನೀಡಿ ವೈರಲ್ ಆದ ಪಾಕಿಸ್ಥಾನದ ಸಂಸದ

ಭಾರತದೊಂದಿಗೆ ಯುದ್ಧ ನಡೆದರೆ ನಾನು ಇಂಗ್ಲೆಂಡ್‌ಗೆ ಹೋಗುತ್ತೇನೆ" ಎಂಬ ಪಾಕಿಸ್ಥಾನದ ಸಂಸದ ಶೇರ್ ಅಫ್ಜಲ್ ಖಾನ್ ಮರ್ವಾತ್ ಅವರ ವಿವಾದಾತ್ಮಕ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜನಪ್ರಿಯ ಟಿಕ್‌ಟಾಕರ್ ಲೈವ್‌ನಲ್ಲೇ ಗುಂಡಿಕ್ಕಿ ಹತ್ಯೆ – ಘಟನೆಯ ವಿಡಿಯೋ ವೈರಲ್

ಜನಪ್ರಿಯ ಟಿಕ್‌ಟಾಕರ್ ಲೈವ್‌ ಸ್ಟ್ರೀಮಿಂಗ್ ಮಾಡುತ್ತಿರುವಾಗಲೇ ಗುಂಡಿಕ್ಕಿ ಹತ್ಯೆಗೆ ಈಡಾದ ಆಘಾತಕಾರಿ ಘಟನೆ ಜಮೈಕಾದಲ್ಲಿ ನಡೆದಿದೆ

Popular

spot_imgspot_img
spot_imgspot_img
share this