ವೈಯಕ್ತಿಕ ವಿಡಿಯೊಗಳನ್ನು ಬಹಿರಂಗಪಡಿಸುವ ಬೆದರಿಕೆ ಹಾಕಿ, ಬ್ಲಾಕ್‌ಮೇಲ್ ಮಾಡಿದ್ದರಿಂದಾಗಿ ಮುಂಬೈನ ಸಾಂತಾಕ್ರೂಜ್ (ಪೂರ್ವ)ದ ಯಶವಂತ ನಗರದ 32 ವರ್ಷದ ಚಾರ್ಟರ್ಡ್ ಅಕೌಂಟೆಂಟ್ (CA) ರಾಜ್ ಲೀಲಾ ಮೋರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಸರಗೋಡಿನ ಜನರಲ್ ಆಸ್ಪತ್ರೆಗೆ ಅಗತ್ಯ ವೈದ್ಯರನ್ನು ನೇಮಿಸದಿರುವ ರಾಜ್ಯ ಆರೋಗ್ಯ ಇಲಾಖೆಯ ಧೋರಣೆಯನ್ನು ಖಂಡಿಸಿ ಮತ್ತು ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮಾರ್ಚ್ ಮಂಗಳವಾರ ನಡೆಯಿತು.