ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಭಾರತದ ಮಾಜಿ ಕ್ರಿಕೆಟ್ ತಂಡದ ನಾಯಕ ಮತ್ತು ಬಿಸಿಸಿಐಯ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ, "ಭಾರತವು ಪಾಕಿಸ್ತಾನದೊಂದಿಗಿನ ಎಲ್ಲಾ ಕ್ರಿಕೆಟ್ ಸಂಬಂಧಗಳನ್ನು ಕಡಿದುಕೊಳ್ಳಬೇಕು" ಎಂದು ಘೋಷಿಸಿದ್ದಾರೆ.
ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಸೋಮವಾರ ನಿಧನ ಹೊಂದಿದ ನಂತರ, ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಶುಕ್ರವಾರ ಮುಗಿಯಿತು. ಶನಿವಾರ ಬೆಳಗ್ಗೆ 10 ಗಂಟೆಗೆ ವ್ಯಾಟಿಕನ್‌ನ ಸಂತ ಮರಿಯಾ ಬೆಸಿಲಿಕಾ ದಲ್ಲಿ ಅಂತ್ಯಕ್ರಿಯೆ ವಿಧಿವಿಧಾನ ನಡೆಯಲಿದೆ.