ಭಾರತೀಯ ಜ್ಞಾನ ಪರಂಪರೆಯ ಅಮೂಲ್ಯ ಕೃತಿಗಳಾದ ಶ್ರೀಮದ್ ಭಗವದ್ಗೀತೆ ಮತ್ತು ಭರತ ಮುನಿಗಳ ನಾಟ್ಯಶಾಸ್ತ್ರಗಳನ್ನು ಯುನೆಸ್ಕೋ (UNESCO) ಸಂಸ್ಥೆ ತನ್ನ Memory of the World Register ಪಟ್ಟಿಯಲ್ಲಿ ಅಧಿಕೃತವಾಗಿ ಸೇರಿಸಿದೆ.
ಪ್ರಖ್ಯಾತ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರು ತಮ್ಮ ಇತ್ತೀಚಿನ ಇನ್‌ಸ್ಟಾಗ್ರಾಂ ಪೋಸ್ಟ್ ಮತ್ತು ಪ್ರತಿಕ್ರಿಯೆಗಳಿಂದ ಉಂಟಾದ ವಿವಾದಕ್ಕೆ ಕ್ಷಮೆ ಕೇಳಿರುವುದಾಗಿ ಘೋಷಿಸಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಕ್ಯಾನ್ಸರ್‌ನ ಭೀತಿಯಿಂದ ತಮ್ಮ ಪತ್ನಿಯನ್ನು ಗುಂಡಿಕ್ಕಿ ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದ್ದು, ಸ್ಥಳೀಯರ ಮನಕಲಕುವಂತಾಗಿದೆ.