spot_img

ದೇಶ/ವಿದೇಶ

‘ಗುಡ್ ಬ್ಯಾಡ್ ಅಗ್ಲಿ’ ಹಿಟ್ ಆಗುತ್ತಿದ್ದಂತೇ ಕಾನೂನು ಸಂಕಷ್ಟ! ಇಳಯರಾಜರಿಂದ ಅಜಿತ್ ಚಿತ್ರತಂಡಕ್ಕೆ ನೋಟೀಸ್

ಟಾಲಿವುಡ್ ಸೂಪರ್ ಸ್ಟಾರ್ ಅಜಿತ್ ಕುಮಾರ್ ಅಭಿನಯಿಸಿರುವ 'ಗುಡ್ ಬ್ಯಾಡ್ ಅಗ್ಲಿ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ನಡೆಸುತ್ತಿರುವ ನಡುವೆಯೇ ಕಾನೂನು ಸವಾಲನ್ನು ಎದುರಿಸಿದೆ.

ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಸ್ಫೋಟದ ಬೆದರಿಕೆಯ ಇಮೇಲ್: ಭದ್ರತೆ ಹೆಚ್ಚಳ, ತನಿಖೆ ಪ್ರಾರಂಭ

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರವನ್ನು ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬಂದ ಬೆದರಿಕೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸೈಬರ್ ಪೊಲೀಸರಿಂದ ತನಿಖೆ ಆರಂಭವಾಗಿದೆ.

ಪುತ್ರನ ಚೇತರಿಕೆಗೆ ತಿರುಪತಿಯಲ್ಲಿ ಮುಡಿಕೊಟ್ಟು ಹರಕೆ ತೀರಿಸಿದ ಪವನ್ ಕಲ್ಯಾಣ್ ಪತ್ನಿ

ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಜನಪ್ರಿಯ ನಟ ಪವನ್ ಕಲ್ಯಾಣ್ ಅವರ ಪತ್ನಿ ಅನ್ನಾ ಲೆಜ್ಜೆವಾ ಭಾನುವಾರ ರಾತ್ರಿ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ, ಪುತ್ರನ ಚೇತರಿಕೆಗೆ ಹೊತ್ತಿದ್ದ ಹರಕೆಯಂತೆ ಮುಡಿಕೊಟ್ಟು ಹರಕೆ ತೀರಿಸಿಕೊಂಡರು.

ಮೊದಲು ಶರಿಯತ್, ನಂತರ ಸಂವಿಧಾನವೆಂದು ಹೇಳಿ ವಿವಾದ ಸೃಷ್ಟಿಸಿದ ಜಾರ್ಖಂಡ್ ಸಚಿವ

ಜಾರ್ಖಂಡ್ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಹಫೀಜುಲ್ ಹಸನ್ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ

ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ! ಅಪರಿಚಿತರಿಂದ ವಾಟ್ಸಾಪ್‌ನಲ್ಲಿ ಬೆದರಿಕೆ ಸಂದೇಶ

ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆ ಬಂದಿದ್ದು, ಅಪರಿಚಿತ ವ್ಯಕ್ತಿಯೊಬ್ಬ ಮುಂಬೈನ ಸಾರಿಗೆ ಇಲಾಖೆಯ ವಾಟ್ಸಾಪ್ ನಂಬರ್‌ಗೆ ಅವರ ಮನೆಗೆ ನುಗ್ಗಿ ಕೊಲೆ ಮಾಡುತ್ತೇವೆ ಹಾಗೂ ಕಾರಿಗೆ ಬಾಂಬ್ ಇಡುತ್ತೇವೆ ಎಂಬ ಸಂದೇಶ ಕಳಿಸಿದ್ದಾನೆ.

Popular

spot_imgspot_img
spot_imgspot_img
share this