ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ತನ್ನ ಹಣಕಾಸು ನೀತಿ ಸಮಿತಿಯ (MPC) ಎರಡನೇ ತ್ರೈಮಾಸಿಕ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಶೇ.6.25 ರಷ್ಟು ಇತ್ತಿದ್ದ ರೆಪೋ ದರವನ್ನು ಶೇ.6ಕ್ಕೆ ಇಳಿಸುವ ಮೂಲಕ ಗೃಹ ಮತ್ತು ವಾಹನ ಸಾಲಗಾರರಿಗೆ ಭಾಗಶಃ ರಿಲೀಫ್ ನೀಡಿದೆ.
ಶ್ರೀರಾಮನವಮಿಯಂದು ದೇಶದಾದ್ಯಾಂತ ಭಕ್ತಿಭಾವದ ಉತ್ಸವ ನಡೆದಿದ್ದು , ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಲಕ್ಷಾಂತರ ಭಕ್ತರು ಸೇರಿ ಆಧ್ಯಾತ್ಮಿಕ ಶ್ರದ್ಧೆಯಿಂದ ಹಬ್ಬವನ್ನು ಆಚರಿಸಿದ್ದಾರೆ.
ವಾಷಿಂಗ್ಟನ್: ಜಾಗತಿಕ ಮಾರುಕಟ್ಟೆಯಲ್ಲಿ ಭಾರೀ ಕುಸಿತವಾಗಿರುವ ನಡುವೆಯೇ ಪ್ರತಿಸುಂಕದ ಬಗ್ಗೆ ಸ್ಪಷ್ಟ ನಿಲುವು ತಿಳಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಇದರಿಂದ ಹಿಂದೆ ಸರಿಯುವುದಿಲ್ಲ” ಎಂದು ಘೋಷಿಸಿದ್ದಾರೆ.
“ಆರೋಗ್ಯ ಸುಧಾರಣೆಗೆ ಔಷಧ ತೆಗೆದುಕೊಳ್ಳಬೇಕಾದಂತೆ, ಕೆಲವೊಮ್ಮೆ...