ತನ್ನ ಕನಸಿನ ಗೆಳತಿಗೆ ಜಲಪಾತದ ತುದಿಯಲ್ಲಿ ನಿಂತು ಪ್ರಪೋಸ್ ಮಾಡಲು ಪ್ರಯತ್ನಿಸುತ್ತಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು, ನೀರಿನಲ್ಲಿ ಕೊಚ್ಚಿ ಹೋಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಉತ್ತರ ಪ್ರದೇಶದ ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಯೊಬ್ಬರಿಗೆ ಸೇನಾಪಡೆಯ ವೈದ್ಯರೊಬ್ಬರು ಹೈದರಾಬಾದ್ ರೈಲಿಗಾಗಿ ಕಾಯುತ್ತಿದ್ದಾಗ, ಸಮಯಕ್ಕೆ ಸರಿಯಾಗಿ ನೆರವಿಗೆ ಧಾವಿಸಿ, ಸ್ಥಳದಲ್ಲೇ ಹೆರಿಗೆ ಮಾಡಿಸಿದ ಸಿನಿಮೀಯ ಘಟನೆ ನಡೆದಿದೆ.