spot_img

ದೇಶ/ವಿದೇಶ

ಶೀಘ್ರದಲ್ಲೇ ಬಿಜೆಪಿಯ ಹೊಸ ಅಧ್ಯಕ್ಷ ಆಯ್ಕೆ ! ಏಪ್ರಿಲ್ 15ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆ

ಬಿಜೆಪಿ(BJP) ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಶೀಘ್ರದಲ್ಲೇ ಆಯ್ಕೆ ಮಾಡುವ ಸಾಧ್ಯತೆ ಇದೆ.

ಅಕ್ರಮ ಚಿನ್ನ ಕೇಸ್: ನಟಿ ರನ್ಯಾ ರಾವ್ ಪತಿ ವಿಚ್ಛೇದನಕ್ಕೆ ನಿರ್ಧಾರ

ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಜೈಲುಪಾಲಾದ ನಟಿ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ.

“ರಾಜಕೀಯ ನನ್ನ ಪೂರ್ಣಾವಧಿಯ ವೃತ್ತಿ ಅಲ್ಲ, ನಾನು ಹೃದಯದಲ್ಲಿ ಯೋಗಿಯೇ” – ಯೋಗಿ ಆದಿತ್ಯನಾಥ್

ಭವಿಷ್ಯದ ಪ್ರಧಾನಿಯಾಗುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, "ರಾಜಕೀಯ ನನ್ನ ಪೂರ್ಣಾವಧಿಯ ವೃತ್ತಿ ಅಲ್ಲ, ನಾನು ಹೃದಯದಲ್ಲಿ ಸದಾ ಯೋಗಿಯೇ" ಎಂದು ಸ್ಪಷ್ಟಪಡಿಸಿದ್ದಾರೆ.

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ನಿಧನ !ಸಹೋದರಿಯ ಮಗ ಸುಂದರೇಶ್ವರನ್ ವಿಡಿಯೋ ಮೂಲಕ ಮಾಹಿತಿ

ಭಾರತದಲ್ಲಿ ಹಲವಾರು ವಿವಾದಗಳನ್ನು ಎದುರಿಸಿದ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಅವರ ಸಾವಿನ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಅಣ್ಣಮಲೈಗೆ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಳ್ಳುವ ಆತಂಕ: ಎಐಎಡಿಎಂಕೆ-ಬಿಜೆಪಿ ಮೈತ್ರಿ ಕುತೂಹಲ!

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಮಲೈ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಾಗಿದೆ.

Popular

spot_imgspot_img
spot_imgspot_img
share this