ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಮೊದಲ ಬಾರಿಗೆ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಗೆ (ಮಾರ್ಚ್ 30, ರವಿವಾರ) ಭೇಟಿ ನೀಡಿದರು.
ಒಡಿಶಾದ ಕಟಕ್ ಜಿಲ್ಲೆ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಭಾನುವಾರ (ಮಾ. 31) ಮಧ್ಯಾಹ್ನ ಬೆಂಗಳೂರು - ಕಾಮಾಕ್ಯ ಎಸಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ 11 ಬೋಗಿಗಳು ಹಳಿ ತಪ್ಪಿರುವ ಘಟನೆ ಸಂಭವಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು (ಭಾನುವಾರ) ಮಹಾರಾಷ್ಟ್ರದ ನಾಗ್ಪುರ ನಗರಕ್ಕೆ ಭೇಟಿ ನೀಡಿದ್ದು, ರೇಶಿಂಬಾಗ್‌ನಲ್ಲಿರುವ ಸ್ಮೃತಿ ಮಂದಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಂಸ್ಥಾಪಕ ಕೇಶವ ಬಲಿರಾಮ ಹೆಡ್ಗೇವಾರ್ ಅವರ ಸಮಾಧಿಗೆ ಪುಷ್ಪಾಂಜಲಿ ಅರ್ಪಿಸಿದರು.