ನಟಿ ಮತ್ತು ಸೋಶಿಯಲ್ ಮೀಡಿಯಾ ಪ್ರಭಾವಿ ಏಂಜೆಲ್ ರಾಯ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯ ಸಂದೇಶಗಳು ಹಾಗೂ ಕೊಲೆ ಬೆದರಿಕೆ ಕಳುಹಿಸಿರುವ ಬಗ್ಗೆ ಬಂಗೂರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ದಿಲ್ಲಿ ಹೈಕೋರ್ಟ್‌ನ ನ್ಯಾಯಾಧೀಶ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ತ್ರಿಸದಸ್ಯ ಸಮಿತಿಯನ್ನು ರಚಿಸಿದ್ದಾರೆ