spot_img

ದೇಶ/ವಿದೇಶ

ವೈದ್ಯರು ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಚಿಕಿತ್ಸೆ ವಿಳಂಬ: ಅಮಾಯಕ ನವಜಾತ ಶಿಶುವಿನ ಸಾವು

ಹೆರಿಗೆ ಸಮಯದಲ್ಲಿ ವೈದ್ಯರು ಹಣಕ್ಕೆ ಬೇಡಿಕೆಯಿಟ್ಟು ಚಿಕಿತ್ಸೆಯಲ್ಲಿ ವಿಳಂಬ ಮಾಡಿದ್ದರಿಂದ, ನವಜಾತ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ, ತಂದೆಯೊಬ್ಬರು ಮಗುವಿನ ಮೃತದೇಹವನ್ನು ಚೀಲದಲ್ಲಿ ಇರಿಸಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

ಭಾರತಕ್ಕೆ ಮರಳಿ ಬರುತ್ತಿದೆಯೇ ಟಿಕ್‌ಟಾಕ್‌?

ಐದು ವರ್ಷಗಳ ಹಿಂದೆ ಭಾರತದಲ್ಲಿ ನಿಷೇಧಗೊಂಡಿದ್ದ ಜನಪ್ರಿಯ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಟಿಕ್‌ಟಾಕ್ (TikTok) ಮತ್ತೆ ದೇಶಕ್ಕೆ ಮರಳಲಿದೆಯೇ ಎಂಬ ಪ್ರಶ್ನೆ ಈಗ ಇಂಟರ್‌ನೆಟ್‌ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಹೊಸದಿಲ್ಲಿಯಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಹೊಸ ಮಾರ್ಗಸೂಚಿಗಳು: ಆಕ್ರಮಣಕಾರಿ ನಾಯಿಗಳಿಗೆ ಪ್ರತ್ಯೇಕ ಆಶ್ರಯ!

ದೆಹಲಿ-ಎನ್‌ಸಿಆರ್‌ನ ಬೀದಿ ನಾಯಿಗಳ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ಆಗಸ್ಟ್‌ 8ರ ತೀರ್ಪಿನಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಿ ಹೊಸ ಆದೇಶವನ್ನು ಹೊರಡಿಸಿದೆ.

Popular

spot_imgspot_img
spot_imgspot_img
share this