ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಾರಣಾಸಿಯ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳಿಂದ ಉಂಟಾಗುವ ಶಬ್ದ ಮಾಲಿನ್ಯವನ್ನು ನಿಯಂತ್ರಿಸಲು ಶಾಶ್ವತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಿದ್ದಾರೆ
ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್) ಸಿಲುಕಿರುವ ಭಾರತೀಯ ಮೂಲದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಷ್ ವಿಲ್ಮೋರ್ ಅವರು ಭೂಮಿಗೆ ಮರಳುವ ಪ್ರಕ್ರಿಯೆ ಮತ್ತೊಮ್ಮೆ ವಿಳಂಬವಾಗಲಿದೆ ಎಂದು ತಿಳಿದುಬಂದಿದೆ