ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅನ್ನ ಪ್ರಸಾದದಲ್ಲಿ ಇನ್ನು ಮುಂದೆ ಮಸಾಲಾ ವಡಾ ಸೇವೆ ಲಭ್ಯವಿರಲಿದೆ. ಗುರುವಾರದಿಂದ ಈ ಸೇವೆ ಪ್ರಾರಂಭವಾಗಿದ್ದು, ಭಕ್ತರಿಗೆ ಹೊಸ ರುಚಿಯ ಆಹಾರವನ್ನು ನೀಡಲು ಟಿಟಿಡಿ ನಿರ್ಧರಿಸಿದೆ.
ಬಿಹಾರದ ಹರ್ನೌತ್ ಬ್ಲಾಕ್‌ನ ಬಹದ್ದೂರ್‌ಪುರ ಗ್ರಾಮದಲ್ಲಿ ಭೀಕರ ಘಟನೆ ಬೆಳಕಿಗೆ ಬಂದಿದೆ. ಯುವತಿಯನ್ನು ಕ್ರೂರವಾಗಿ ಹತ್ಯೆ ಮಾಡಿರುವ ದುಷ್ಕರ್ಮಿಗಳು ಆಕೆಯ ಕಾಲಿಗೆ 12 ಮೊಳೆ ಹೊಡೆದು ಬರ್ಬರ ಕೃತ್ಯವೆಸಗಿದ್ದಾರೆ.
ತಿರುಪತಿ ತಿರುಮಲ ದೇವಸ್ಥಾನ (TTD) ಭಕ್ತಾದಿಗಳ ರೂಮ್ ನಿಯಮದಲ್ಲಿ ಮಹತ್ವದ ಬದಲಾವಣೆ ತಂದಿದೆ. ಇನ್ನುಮುಂದೆ ದರ್ಶನ ಟಿಕೆಟ್ ಇಲ್ಲದೆ ಯಾರಿಗೂ ರೂಮ್ ನೀಡುವುದಿಲ್ಲ ಎಂದು ತಿರುಪತಿ ತಿರುಮಲ ದೇವಸ್ಥಾನ ಸ್ಪಷ್ಟಪಡಿಸಿದೆ.
ಖಾಸಗಿ ಆಸ್ಪತ್ರೆಗಳು ರೋಗಿಗಳ ಮೇಲೆ ಔಷಧ ಖರೀದಿಗೆ ಒತ್ತಡ ಹೇರುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಠಿಣ ಮಾರ್ಗಸೂಚಿ ಜಾರಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.