spot_img

ದೇಶ/ವಿದೇಶ

ಮಹಾಕುಂಭಮೇಳದಲ್ಲಿ ಮೃತರ ಅಂಕಿಅಂಶಗಳು ಇನ್ನೂ ಹೊರಬಂದಿಲ್ಲ ಏಕೆ ? ಅಖಿಲೇಶ್ ಯಾದವ್

ಮಹಾಕುಂಭಮೇಳದಲ್ಲಿ ಸರಕಾರದ ದುರಾಡಳಿತ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಲೋಕಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದರು.

ಪ್ರಯಾಗ್‌ರಾಜ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಣ್ಯಸ್ನಾನ

ಮಹಾಕುಂಭ ಮೇಳದ ಪವಿತ್ರ ಸಂದರ್ಭದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ (ಫೆಬ್ರವರಿ.10) ಪ್ರಯಾಗ್‌ರಾಜ್ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು

ಮತ್ಸ್ಯಗಂಧ ರೈಲಿಗೆ ಆಧುನಿಕ ಸ್ಪರ್ಶ: ಫೆಬ್ರವರಿ.17 ರಿಂದ ಹೊಸ ಎಲ್‌ಎಚ್‌ಬಿ ಕೋಚ್‌ಗಳ ಅಳವಡಿಕೆ !

ಕರಾವಳಿ ಕರ್ನಾಟಕ ಮತ್ತು ಮುಂಬಯಿ ನಡುವಿನ ಪ್ರಮುಖ ಸಂಪರ್ಕ ಸಾಧನವಾದ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲು ಫೆಬ್ರವರಿ 17ರಿಂದ ಹೊಸ ರೂಪದಲ್ಲಿ ಸಂಚರಿಸಲಿದೆ.

ತಿರುಪತಿ ಲಡ್ಡು ಪ್ರಸಾದಕ್ಕೆ ಕಲಬೆರಕೆ ಪ್ರಕರಣ: ಸಿಬಿಐ ತಪಾಸಣೆಯಲ್ಲಿ ನಾಲ್ವರು ಬಂಧನ!

ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆಗೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.

ದೆಹಲಿ ಚುನಾವಣೆ: ಬಿಜೆಪಿ ಅಧಿಕಾರಕ್ಕೆ, ಕೇಜ್ರಿವಾಲ್‌ಗೆ ಭಾರೀ ಸೋಲು

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 27 ವರ್ಷಗಳ ನಂತರ ಅಧಿಕಾರ ಗದ್ದುಗೆ ಹಿಡಿಯುವ ದಿಶೆಯಲ್ಲಿ ಹೆಜ್ಜೆ ಇಟ್ಟಿದೆ

Popular

spot_imgspot_img
spot_imgspot_img
share this