spot_img

ದೇಶ/ವಿದೇಶ

ರತನ್ ಟಾಟಾ ಅವರ ಉಯಿಲಿನಲ್ಲಿ ಅಪರೂಪದ ಹೆಸರು ಒಳಗೊಂಡ ಹೊಸ ಫಲಾನುಭವಿ!

ಖ್ಯಾತ ಉದ್ಯಮಿ ರತನ್ ಟಾಟಾ ಅವರ ಉಯಿಲಿನಲ್ಲಿ ಮೋಹಿನಿ ಮೋಹನ್ ದತ್ತ ಅವರ ಹೆಸರು ಕಂಡುಬಂದಿದ್ದು, ಟಾಟಾ ಕುಟುಂಬಕ್ಕೂ ಅಚ್ಚರಿ ಮೂಡಿಸಿದೆ.

ರಾಜ್ಯಪಾಲರಿಂದ ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಗೆ ತಿರಸ್ಕಾರ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯನ್ನು ತಡೆಯಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸರಕಾರದ ಸುಗ್ರೀವಾಜ್ಞೆಯನ್ನು ತಡೆಹಿಡಿದಿದ್ದಾರೆ.

ಮಹಾಕುಂಭ ಮೇಳದಲ್ಲಿ ಸೋದೆ ಮಠಾಧೀಶ ಶ್ರೀಪಾದರ ಪುಣ್ಯಸ್ನಾನ!

ಸೋದೆ ಮಠದ ಪೀಠಾಧಿಪತಿ ಶ್ರೀ ಶ್ರೀಪಾದರು ವಿಶ್ವ ವಲ್ಲಭತೀರ್ಥ ಸ್ವಾಮೀಜಿ ಅವರು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದರು.

ಪ್ರಯಾಗ್‌ರಾಜ್‌ನ ಮಹಾ ಕುಂಭದಲ್ಲಿ ಇಂದು ಪ್ರಧಾನಿ ಮೋದಿ ಸಾಂಪ್ರದಾಯಿಕ ಪುಣ್ಯಸ್ನಾನ!

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ.

ಭಾರತಕ್ಕೆ ವಿಶ್ವದ 4ನೇ ಶಕ್ತಿಶಾಲಿ ಸೇನೆಯ ಗೌರವ!

ಗ್ಲೋಬಲ್ ಫೈರ್ ಪವರ್ ಸಂಸ್ಥೆ ಬಿಡುಗಡೆ ಮಾಡಿದ 2025ರ ಮಿಲಿಟರಿ ಶಕ್ತಿಯ ತಾಜಾ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ 4ನೇ ಸ್ಥಾನದಲ್ಲಿದೆ

Popular

spot_imgspot_img
spot_imgspot_img
share this