spot_img

ದೇಶ/ವಿದೇಶ

ಪ್ರತಿದಿನ ಸೇವೆ ನೀಡಲಿರುವ ದಿಲ್ಲಿಏರ್ ಇಂಡಿಯಾ ಎಕ್ಸ್‌ಪ್ರೆಸ್!

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಿಲ್ಲಿಗೆ ನೇರ ವಿಮಾನ ಸೇವೆ ಶುಕ್ರವಾರದಿಂದ ಆರಂಭಗೊಂಡಿದೆ.

ಆಸ್ಪತ್ರೆಗೆ ದಾಖಲಾದ ಸೋನು ನಿಗಮ್ !

ಸಿನಿಮಾ ರಂಗದ ಜನಪ್ರಿಯ ಗಾಯಕ ಸೋನು ನಿಗಮ್ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಅವರು ಮುಂಬೈನ ಒಂದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಬಾಬಾ ರಾಮದೇವ್ ವಿರುದ್ಧ ಜಾಮೀನು ರಹಿತ ವಾರಂಟ್!

ಪತಂಜಲಿ ಆಯುರ್ವೇದ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಮತ್ತು ಯೋಗ ಗುರು ಬಾಬಾ ರಾಮದೇವ್ ವಿರುದ್ಧ ಕೇರಳದ ನ್ಯಾಯಾಲಯವು ಜಾಮೀನು ರಹಿತ ವಾರಂಟ್‌ ಹೊರಡಿಸಿದೆ.

ಇಂದು ದಿಲ್ಲಿಗೆ ಯತ್ನಾಳ್ ಬಣ! ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಸಮೀಪಿಸುತ್ತಿರುವಂತೆ, ಪಕ್ಷದ ಒಳಗಿನ ಆಂತರಿಕ ರಾಜಕೀಯ ತೀವ್ರಗೊಳ್ಳುತ್ತಿದೆ.

ಸಚಿನ್ ತೆಂಡೂಲ್ಕರ್ ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಸನ್ಮಾನ!

ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ ಬಿಸಿಸಿಐ ವತಿಯಿಂದ ಪ್ರತಿಷ್ಠಿತ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Popular

spot_imgspot_img
spot_imgspot_img
share this