spot_img

Division

ಬೀಡಿ ಕಾರ್ಮಿಕರ ಆಕ್ರೋಶ: ವೇತನ ಕಡಿತ ವಿರೋಧಿಸಿ ಉಡುಪಿಯಲ್ಲಿ ಆದೇಶ ಪ್ರತಿಗೆ ಬೆಂಕಿ!

ಬೀಡಿ & ಟೋಬ್ಯಾಕೋ ಲೇಬರ್ ಯೂನಿಯನ್ ನೇತ್ರತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಉಡುಪಿ ತಹಶಿಲ್ದಾರರ ಕಛೇರಿ ಎದುರು ಸರ್ಕಾರದ ಆದೇಶ ಪ್ರತಿಗೆ ಬೆಂಕಿ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಮದುವೆಗೆ ನೀಡಲಾದ ಐಷಾರಾಮಿ ಉಡುಗೊರೆಗಳ ವಿಡಿಯೋ ವೈರಲ್ ಮಾಡಿದ ವರ !

ಮದುವೆಯ ಹೆಸರಿನಲ್ಲಿ ನೀಡಲಾದ ಭರ್ಜರಿ ಉಡುಗೊರೆಗಳಾದ ಕಾರು, ಬೈಕ್, ಚಿನ್ನಾಭರಣ, ಎಲೆಕ್ಟ್ರಾನಿಕ್ಸ್, ಪೀಠೋಪಕರಣಗಳನ್ನು ಒಂದೇ ಸ್ಥಳದಲ್ಲಿ ಪ್ರದರ್ಶನಗೊಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಮುಖ್ಯಮಂತ್ರಿ ಪದಕ ಪುರಸ್ಕೃತ ಅಧಿಕಾರಿ ಪ್ರಸನ್ನ ಎಂ.ಎಸ್ ಕಾರ್ಕಳ ಗ್ರಾಮಾಂತರ ಎಸ್‌ಐ ಆಗಿ ನೇಮಕ

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ಪ್ರಸನ್ನ ಎಂ.ಎಸ್ ಅವರು ಸಬ್ ಇನ್ಸ್‌ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ: ಯೂಟ್ಯೂಬರ್ ಪತ್ನಿ ಮತ್ತು ಆಕೆಯ ಪ್ರಿಯಕರ ಬಂಧನ

ಹರಿಯಾಣದ ಭಿವಾನಿಯಲ್ಲಿ ಅನೈತಿಕ ಸಂಬಂಧವೊಂದಕ್ಕೆ ಅಡ್ಡಿಯಾದ ಕಾರಣ ಪತಿಯೊಬ್ಬನು ತನ್ನ ಪತ್ನಿ ಹಾಗೂ ಆಕೆಯ ಪ್ರಿಯಕರನಿಂದ ಹತ್ಯೆಗೆ ಒಳಗಾದ ದಾರುಣ ಘಟನೆ ಬೆಳಕಿಗೆ ಬಂದಿದೆ.

ಸಾವರ್ಕರ್ ವಿರುದ್ಧ ಸುಳ್ಳು ಆರೋಪ ಸಾಬೀತುಪಡಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ಸಿದ್ದರಾಮಯ್ಯಗೆ ಛಲವಾದಿ ನಾರಾಯಣಸ್ವಾಮಿ ಸವಾಲು

"ಡಾ. ಅಂಬೇಡ್ಕರ್ ಅವರನ್ನು ವೀರ ಸಾವರ್ಕರ್ ಸೋಲಿಸಿದರು" ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Popular

spot_imgspot_img
spot_imgspot_img
share this