ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ರಾಷ್ಟೀಯ ಸೇವಾ ಯೋಜನೆ. ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ನಿಟ್ಟೆ, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ವಾರ್ಷಿಕ ವಿಶೇಷ ಶಿಬಿರದ ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಆಮಂತ್ರಣ
ಇಂದು ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಅರುಣೋದಯ ಪದವಿಪೂರ್ವ ಕಾಲೇಜಿನಲ್ಲಿ ಅಜ್ಜಂಪುರ ಹೋಬಳಿ ಘಟಕದ ಅರುಣೋದಯ ಪದವಿ ಪೂರ್ವ ಕಾಲೇಜಿನ ಉದ್ಘಾಟನಾ ಸಮಾರಂಭ ಹಾಗೂ ಸಾಧಕರಿಗೆ ಗೌರವಾರ್ಪಣೆ ಸಮಾರಂಭವನ್ನು ಕನ್ನಡ ಜಾನಪದ ಪರಿಷತ್...
ಕಾರ್ಕಳ ತಾಲೂಕು ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ಎಲ್ಲಾ ವಿಪ್ರ ಬಾಂಧವರು ಮತ್ತು ವಿಪ್ರ ಮಹಿಳೆಯರು ಸೇರಿ 20 /12/24 ತಾರೀಕು ಶುಕ್ರವಾರ ಸಾಯಂಕಾಲ 5:30 ರಿಂದ 6:30ರ ವರೆಗೆ ಕಲ್ಮಠ ಶ್ರೀ ಸೂರ್ಯನಾರಾಯಣ ಮಠದಲ್ಲಿ ಗಾಯತ್ರಿ ಜಪ ಮತ್ತು ಶ್ರೀ ಸರ್ವ ಮಂಗಳ ಮಾಂಗಲ್ಯೇ ಶಿವೇ ಸರ್ವಾರ್ಥಸಾಧಕೆ ಶರಣ್ಯೇ ತ್ರಯಂಬಕೆ ಗೌರಿ ನಾರಾಯಣಿ ನಮಸ್ತುತೆ ಜಪ ನಡೆಯಿತು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ಸಿನ ಕುತಂತ್ರವನ್ನು ಬಯಲಿಗೆಳೆದಿದ್ದಾರೆಯೇ ಹೊರತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರನ್ನು ಅವಮಾನಿಸಿಲ್ಲ ಎಂದು ತನ್ನ ಸಚಿವನ ಪರವಾಗಿ ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಪ್ರಧಾನಿ ಹುದ್ದೆಗೆ ಭೂಷಣವಲ್ಲ.
ಕಳೆದ ವರ್ಷ ಅದೆಷ್ಟೋ ಕಂಬಳ ಅಭಿಮಾನಿಗಳು ನೆರವು ನೀಡುವಂತೆ ಸರ್ಕಾರದ ಮೊರೆ ಹೋಗಿದ್ದರು, ಆದರೆ ಸರ್ಕಾರದಿಂದ ಯಾವುದೇ ರೀತಿಯ ಸ್ಪಂದನೆ ಸಿಕ್ಕಿರಲಿಲ್ಲ . ಅದೇ ರೀತಿ ಮೊನ್ನೆ ನಡೆದ ಬೆಳಗಾವಿ ಅಧಿವೇಶನದಲ್ಲೂ ಕೂಡ...