ವಿಶ್ವಪ್ರಭ ಪುರಸ್ಕಾರವನ್ನು, ತುಳು ರಂಗಭೂಮಿ ಹಾಗೂ ಕನ್ನಡ ಚಲನಚಿತ್ರ ಕ್ಷೇತ್ರದ ಪ್ರಸಿದ್ಧ ನಟ ನವೀನ್ ಡಿ ಪಡೀಲ್ ಅವರಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ ಪ್ರದಾನ ಮಾಡುವುದಾಗಿ ವಿಶ್ವನಾಥ್ ಶೆಣೈ ಹೇಳಿದ್ದಾರೆ
ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ.
ಮೃತರು ರಸ್ತೆ ದಾಟುವಾಗ ಹೆಬ್ರಿಯಿಂದ ಹಾಲಾಡಿ ಕಡೆಗೆ ಚಲಿಸುತ್ತಿದ್ದ ಬೈಕ್ ಅಡಿಯಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಮಾರ್ಗಮಧ್ಯೆ ಅವರು ಸಾವನ್ನಪ್ಪಿದರು. ಅಪಘಾತದಲ್ಲಿ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಉಡುಪಿ, ಡಿ.26: ಜಿಲ್ಲಾ ಬ್ರಾಹ್ಮಣ ಮಹಾಸಭಾ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಂಗ ಸಂಸ್ಥೆ ) ವತಿಯಿಂದ ಕೋಟಿ ಗಾಯತ್ರಿ ಜಪ ಯಜ್ಞವು ಡಿ. 29ರಂದು ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇವಸ್ಥಾನದ...