ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ವಿ aಸುನಿಲ್ ಕುಮಾರ್ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು ಉದ್ಘಾಟನಾ ಭಾಷಣದಲ್ಲಿ ಶಾಸಕರು ವಿದ್ಯಾರ್ಥಿಗಳಿಗೆ ಕೆಲವು ಕಿವಿ ಮಾತುಗಳನ್ನು ಹೇಳಿದರು.
ಟ್ರಸ್ಟ್ ನ ಸದಸ್ಯರು, ಶಾಲಾಡಳಿತ ಮಂಡಳಿ ಸದಸ್ಯರು, ಮುಖ್ಯಶಿಕ್ಷಕರು, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ನಾಯಕ್, ಸಮಿತಿ ಸದಸ್ಯರು, ಪೋಷಕರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಳೆ ಸಂಘದ ಅಧ್ಯಕ್ಷ ಸತೀಶ್ ಬಿ. ಶೆಟ್ಟಿಗಾರ್ ಸ್ವಾಗತಿಸಿ ವಂದಿಸಿದರು. ಶಾಲಾ ಉಸ್ತುವಾರಿ ನರಸಿಂಹ ನಾಯಕ್ ನಿರೂಪಿಸಿದರು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ರಾಷ್ಟೀಯ ಸೇವಾ ಯೋಜನೆ. ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ನಿಟ್ಟೆ, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ವಾರ್ಷಿಕ ವಿಶೇಷ ಶಿಬಿರದ ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಆಮಂತ್ರಣ