spot_img

Division

ಕೇಂದ್ರ ಬಜೆಟ್ 2025: ಕರ್ನಾಟಕಕ್ಕೆ ರೈಲ್ವೆ ಯೋಜನೆಗಳಿಗೆ ಭಾರೀ ಅನುದಾನ!

ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಆಡಳಿತಾವಧಿಯ 2ನೇ ಸಂಪೂರ್ಣ ಬಜೆಟ್ ಮಂಡನೆಯಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ

ಕಲರ್ಸ್ ಕನ್ನಡದಲ್ಲಿಎರಡು ಹೊಚ್ಚ ಹೊಸ ಧಾರಾವಾಹಿಗಳು…

ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಣಿ ಸಭೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮೊದಲ ಕಾರ್ಯಕಾರಣಿ ಸಭೆಯು ನೂತನ ಅಧ್ಯಕ್ಷರಾದ ಶುಭದ್ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಯಾಗರಾಜ್‌ನಲ್ಲಿ ಮಹಾ ಕುಂಭಮೇಳದಲ್ಲಿ ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಗೆ ಪಟ್ಟಾಭಿಷೇಕ: ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಪ್ರಮಾಣಿತ

ಮಹಾಕುಂಭಮೇಳದ ಸಂಭ್ರಮದ ಮಧ್ಯೆ, ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಯವರು ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಪ್ರಮಾಣಿತರಾಗಿದ್ದಾರೆ.

ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಶಾಹಿ ಸ್ನಾನದ ಭಾವೋತ್ಸಾಹ, ಆದರೆ ಭಕ್ತರು ಮುನ್ನೆಚ್ಚರಿಕೆಯಿಂದ ವರ್ತಿಸಬೇಕೆಂದು ಪೇಜಾವರ ಶ್ರೀಗಳಿಂದ ಕರೆ…

ಭಕ್ತರು ಹೆಚ್ಚಿನ ಜಾಗರೂಕತೆಯಿಂದ ಕುಂಭಮೇಳದಲ್ಲಿ ಭಾಗವಹಿಸಬೇಕು ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮನವಿ ಮಾಡಿದ್ದಾರೆ.

Popular

spot_imgspot_img
spot_imgspot_img
share this