spot_img

Division

ಪ್ರಯಾಗರಾಜ್ ಕುಂಭಮೇಳದಲ್ಲಿ ಬೆಂಕಿ: 25 ಟೆಂಟ್‌ಗಳು ಭಸ್ಮ, ಪ್ರಾಣಾಪಾಯ ತಪ್ಪಿತು

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾರೀ ಬೆಂಕಿ ಅವಘಡ

ಜನವರಿ 23: ರಣಜಿಯಲ್ಲಿ ಮುಂಬೈ ಪರ ರೋಹಿತ್ ಶರ್ಮಾ ಆಡುವುದು ಅನುಮಾನ, ವಿರಾಟ್-ರಾಹುಲ್

ಜನವರಿ 23 ರಿಂದ ಆರಂಭವಾಗಲಿರುವ ಜಮ್ಮು-ಕಾಶ್ಮೀರ ವಿರುದ್ಧದ ರಣಜಿ ಪಂದ್ಯದಲ್ಲಿ ಮುಂಬೈ ಪರ ರೋಹಿತ್ ಶರ್ಮಾ ಆಡುವುದು ಖಚಿತ

ಅಡಿಕೆ ಬೆಳೆಗಾರರಿಗೆ ಶಿವರಾಜ್ ಸಿಂಗ್ ಚೌಹಾಣ್ ದೊಡ್ಡ ಭರವಸೆ: 67,000 ಕೋಟಿ ಅನುದಾನ ಘೋಷಣೆ!

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೊಸ ವರ್ಷದ ಶುಭಾರಂಭದಂದು ರಾಜ್ಯದ ಅಡಿಕೆ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ.

ಯಕ್ಷಗಾನ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ

ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ಉಚಿತ ಸಾಮೂಹಿಕ ವಿವಾಹ

53ನೇ ಉಚಿತ ಸಾಮೂಹಿಕ ವಿವಾಹವು 2025ರ ಮೇ 3ರಂದು ಸಂಜೆ 6.48ಕ್ಕೆ ಬೆಳ್ತಂಗಡಿಯ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಗೋಧೂಳಿ ಲಗ್ನದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆಯಲಿದೆ.

Popular

spot_imgspot_img
spot_imgspot_img
share this