spot_img

Division

ಸುಳ್ಯ: ಪತ್ನಿಗೆ ಗುಂಡು ಹಾರಿಸಿ ಪತಿ ಆತ್ಮಹತ್ಯೆ

ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಪತ್ನಿಗೆ ಗುಂಡು ಹಾರಿಸಿ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಜ.17ರ ಶುಕ್ರವಾರ ತಡರಾತ್ರಿ ನಡೆದಿದೆ.

ಪ್ರಯಾಗ್ ರಾಜ್ ಮಹಾಕುಂಭ: ಐಐಟಿ ಇಂಜಿನಿಯರ್ ಬಾಬಾ ಅವರ ವಿಶೇಷ ಕಥೆ ಗಮನ ಸೆಳೆಯುತ್ತಿದೆ

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಐತಿಹಾಸಿಕ ಮಹಾಕುಂಭದಲ್ಲಿ ಲಕ್ಷಾಂತರ ಸಂತರು ವಿವಿಧ ವೇಷಭೂಷಣಗಳನ್ನು ಧರಿಸಿ ಭಾಗವಹಿಸುತ್ತಿರುವುದು ವಿಶ್ವದ ಗಮನ ಸೆಳೆಯುತ್ತಿದೆ.

ದೆಹಲಿ ವಿಧಾನಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆಗಳು

ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಪ್ರಣಾಳಿಕೆಯಲ್ಲಿ ದೆಹಲಿ ಜನತೆಗೆ ಹಲವು ಪ್ರಮುಖ ಭರವಸೆಗಳನ್ನು ನೀಡಿದೆ.

ಉಡುಪಿ: ಇಂದು ಗೋಸಂರಕ್ಷಣಾ ಸಮಿತಿಯಿಂದ ಪ್ರತಿಭಟನಾ ಸಭೆ

ಉಡುಪಿ ಜಿಲ್ಲಾ ಗೋಸಂರಕ್ಷಣಾ ಸಮಿತಿ ವತಿಯಿಂದ ನಾಳೆ ಬೆಳಗ್ಗೆ 10 ಗಂಟೆಗೆ ಮಣಿಪಾಲ ಡಿಸಿ ಕಚೇರಿ ಎದುರು ಪ್ರತಿಭಟನಾ ಸಭೆ ನಡೆಯಲಿದೆ.

ಉಳ್ಳಾಲ ಸಹಕಾರಿ ಬ್ಯಾಂಕ್ ದರೋಡೆ: ಮಂಗಳೂರಿನಲ್ಲಿ ತುರ್ತು ಸಭೆ, ಕಠಿಣ ಕ್ರಮಕ್ಕೆ ಸಿಎಂ ಆದೇಶ

ಉಳ್ಳಾಲ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ತುರ್ತು ಸಭೆ ನಡೆಸಿದ್ದು, ಶೀಘ್ರವೇ ಆರೋಪಿಗಳ ಪತ್ತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Popular

spot_imgspot_img
spot_imgspot_img
share this