spot_img

Division

2025ನೇ ಸಾಲಿನ ವಿಶ್ವಪ್ರಭ ಪುರಸ್ಕಾರಕ್ಕೆ ನವೀನ್ ಡಿ ಪಡೀಲ್ ಆಯ್ಕೆ

ವಿಶ್ವಪ್ರಭ ಪುರಸ್ಕಾರವನ್ನು, ತುಳು ರಂಗಭೂಮಿ ಹಾಗೂ ಕನ್ನಡ ಚಲನಚಿತ್ರ ಕ್ಷೇತ್ರದ ಪ್ರಸಿದ್ಧ ನಟ ನವೀನ್ ಡಿ ಪಡೀಲ್ ಅವರಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ ಪ್ರದಾನ ಮಾಡುವುದಾಗಿ ವಿಶ್ವನಾಥ್ ಶೆಣೈ ಹೇಳಿದ್ದಾರೆ

ಹೊಸ ವರ್ಷ: ಉಡುಪಿಯಲ್ಲಿ ಸಂಚಾರ ನಿಯಂತ್ರಣಕ್ಕೆ ವಿಶೇಷ ಮಾರ್ಗಸೂಚಿ

ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ.

ಹೆಬ್ರಿಯಲ್ಲಿ ಅಪಘಾತ: 78 ವರ್ಷದ ಹಿರಿಯ ನಾಗರಿಕನ ದುರ್ಘಟನೆಯಲ್ಲಿ ಸಾವಿನ ಪ್ರಕರಣ

ಮೃತರು ರಸ್ತೆ ದಾಟುವಾಗ ಹೆಬ್ರಿಯಿಂದ ಹಾಲಾಡಿ ಕಡೆಗೆ ಚಲಿಸುತ್ತಿದ್ದ ಬೈಕ್ ಅಡಿಯಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಮಾರ್ಗಮಧ್ಯೆ ಅವರು ಸಾವನ್ನಪ್ಪಿದರು. ಅಪಘಾತದಲ್ಲಿ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಡಿ. 29:ಜಿಲ್ಲಾ ಬ್ರಾಹ್ಮಣ ಮಹಾಸಭೆಯಿಂದ ಬೈಲೂರು ಮಹಿಷಮರ್ದಿನಿ ದೇಗುಲದಲ್ಲಿ ಕೋಟಿ ಗಾಯತ್ರಿ ಜಪ ಯಜ್ಞ ಕಾರ್ಯಕ್ರಮ

ಉಡುಪಿ, ಡಿ.26: ಜಿಲ್ಲಾ ಬ್ರಾಹ್ಮಣ ಮಹಾಸಭಾ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಂಗ ಸಂಸ್ಥೆ ) ವತಿಯಿಂದ ಕೋಟಿ ಗಾಯತ್ರಿ ಜಪ ಯಜ್ಞವು ಡಿ. 29ರಂದು ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇವಸ್ಥಾನದ...

ಭಯದ ವಾತಾವರಣ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥ ಗುಣಮುಖ ; ಕೊಲ್ಕತ್ತಾ ರೈಲು ಹತ್ತಿಸಿದ ವಿಶು ಶೆಟ್ಟಿ..

ಉಡುಪಿ : ಉಡುಪಿಯ ಕಲ್ಪನಾ ಟಾಕೀಸ್ ಬಳಿ ಮುಖ್ಯ ರಸ್ತೆಯಲ್ಲಿ ಸಾರ್ವಜನಿಕರಿಗೆ ಹಲ್ಲೆ ನಡೆಸಿ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಸಾರ್ವಜನಿಕರ ಸಹಾಯದಿಂದ...

Popular

spot_imgspot_img
spot_imgspot_img
share this