spot_img

Division

ಕರಕರಿ ಫ್ರೆಂಡ್ಸ್ ಸೇವಾ ಬಳಗದಿಂದ ಮಡಂತ್ಯಾರು ನಿವಾಸಿಗೆ ಆರ್ಥಿಕ ಸಹಾಯ

ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ) ಕರ್ನಾಟಕ ತನ್ನ 86ನೇ ಸೇವಾ ಯೋಜನೆಯಡಿ ಮಾನವೀಯತೆ ಮೆರೆದಿದೆ

ಕೊಚ್ಚಿ ಹತ್ಯೆಯಾದ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ

ಭೀಮಾ ತೀರದ ಹೆಸರಾಂತ ರೌಡಿಶೀಟರ್ ಬಾಗಪ್ಪ ಹರಿಜನ ಮಂಗಳವಾರ ರಾತ್ರಿ ಭೀಕರವಾಗಿ ಹತ್ಯೆಯಾಗಿದ್ದಾರೆ. ವಿಜಯಪುರದ ರೇಡಿಯೋ ಕೇಂದ್ರದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಈತನ ಮುಖ ಹಾಗೂ ದೇಹದ ವಿವಿಧ ಭಾಗಗಳಿಗೆ ಕೊಚ್ಚಿ, ಕೈ ಕತ್ತರಿಸಿ ಹತ್ಯೆ ಮಾಡಿದ್ದಾರೆ.

ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಜಾಗೃತಿ ಆಂದೋಲನ ಉದ್ಘಾಟನೆ ಹಾಗೂ ಡಿ.ಡಿ. ಉಪಾಧ್ಯಾಯ ಸದ್ಭಾವನಾ ಪ್ರಥಮ ಪ್ರಶಸ್ತಿ ಪ್ರದಾನ ಸಮಾರಂಭ

ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಜಾಗೃತಿ ಆಂದೋಲನ ಉದ್ಘಾಟನೆ ಹಾಗೂ ಡಿ.ಡಿ. ಉಪಾಧ್ಯಾಯ ಸದ್ಭಾವನಾ ಪ್ರಥಮ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.

ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ ಎಲ್ಲರಿಗೂ ಪ್ರೇರಣಾದಾಯಕ : ಕಿಶೋರ್ ಕುಮಾರ್ ಕುಂದಾಪುರ

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಆದರ್ಶ ವ್ಯಕ್ತಿಯಾಗಿದ್ದಾರೆ. ಸಂಘಟನೆಗೆ ಭದ್ರ ಬುನಾದಿಯನ್ನು ಹಾಕಿಕೊಡುವಲ್ಲಿ ಅವರ ಸೇವೆ ಅನನ್ಯ

ಬೊಮ್ಮರಬೆಟ್ಟು : ಶ್ರೀ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ವರ್ಷವಾಧಿಯ ವೈಭವದ ನೇಮೋತ್ಸವ.

ಬೊಮ್ಮರಬೆಟ್ಟು ಶ್ರೀ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ತಾ 11.02.2025 ಮಂಗಳವಾರದಿಂದ ತಾ13.02.2025 ನೇ ಗುರುವಾರದವರೆ ಗೆ ವಾರ್ಷಿಕ ನೇಮೋತ್ಸವವು ನಡೆಯಲಿರುವುದು .

Popular

spot_imgspot_img
spot_imgspot_img
share this