spot_img

Division

ಪ್ರಯಾಗರಾಜ್‌ನಲ್ಲಿ ಮಹಾ ಕುಂಭಮೇಳದಲ್ಲಿ ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಗೆ ಪಟ್ಟಾಭಿಷೇಕ: ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಪ್ರಮಾಣಿತ

ಮಹಾಕುಂಭಮೇಳದ ಸಂಭ್ರಮದ ಮಧ್ಯೆ, ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಯವರು ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಪ್ರಮಾಣಿತರಾಗಿದ್ದಾರೆ.

ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಶಾಹಿ ಸ್ನಾನದ ಭಾವೋತ್ಸಾಹ, ಆದರೆ ಭಕ್ತರು ಮುನ್ನೆಚ್ಚರಿಕೆಯಿಂದ ವರ್ತಿಸಬೇಕೆಂದು ಪೇಜಾವರ ಶ್ರೀಗಳಿಂದ ಕರೆ…

ಭಕ್ತರು ಹೆಚ್ಚಿನ ಜಾಗರೂಕತೆಯಿಂದ ಕುಂಭಮೇಳದಲ್ಲಿ ಭಾಗವಹಿಸಬೇಕು ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮನವಿ ಮಾಡಿದ್ದಾರೆ.

ಮೈಕ್ರೋ ಫೈನಾನ್ಸ್ ಅತಿರೇಕಕ್ಕೆ ಕಡಿವಾಣ: ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ!

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಆಕ್ರಮಣಾತ್ಮಕ ವಸೂಲಿ ಕ್ರಮಕ್ಕೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ನಕ್ಸಲ್ ಚಳವಳಿಗೆ ಇನ್ನೊಂದು ಅಧ್ಯಾಯ: ಚಿಕ್ಕಮಗಳೂರಿನಲ್ಲಿ ಇಂದು ಶರಣಾಗಲಿರುವ ಕೊನೆಯ ನಕ್ಸಲ್!

ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿ ಇದ್ದ ಕೋಟೆಹೊಂಡ ರವೀಂದ್ರ ಇಂದೇ ಶರಣಾಗಲು ನಿರ್ಧರಿಸಿದ್ದು, ಚಿಕ್ಕಮಗಳೂರು ಎಸ್ಪಿ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಶರಣಾಗಲಿದ್ದಾರೆ.

ರಾಷ್ಟ್ರಪತಿಯ ಅವಮಾನ: ಸೋನಿಯಾ ಗಾಂಧಿ ವಿರುದ್ಧ ಪ್ರಧಾನಿ ಮೋದಿ ಕಿಡಿ!

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 'ಪೂರ್ ಲೇಡಿ' ಎಂದು ಕರೆಯುವ ಮೂಲಕ ಅವಮಾನಿಸಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Popular

spot_imgspot_img
spot_imgspot_img
share this