spot_img

Division

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಜಾತ್ರಾ ಮಹೋತ್ಸವ ಭಾನುವಾರ ಚಾಲನೆ ದೊರೆತಿದೆ.

ಅರುಣ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ:ಯಕ್ಷಗಾನ ಪ್ರದರ್ಶನಕ್ಕೆ ಅನುಮತಿಯ ಸರಳೀಕರಣ?

ಯಕ್ಷಗಾನ ಪ್ರದರ್ಶನಕ್ಕೆ ಕಾನೂನಿನ ಆತಂಕ ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಎಲ್ಲಾ ಮೇಳಗಳಿಗೆ ಏಕಕಾಲದಲ್ಲಿ ಅನುಮತಿ ನೀಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಶಾಸಕ ವಿ. ಸುನೀಲ್ ಕುಮಾರ್ ಹೇಳಿದರು.

ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್ ಮಹಾಕುಂಭಮೇಳದಲ್ಲಿ

ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ಸೌಹಾರ್ದವನ್ನು ಉತ್ತೇಜಿಸಿದ್ದಾರೆ.

ಉಡುಪಿ: ಮೊಬೈಲ್ ಟವರ್ ಕಳವು ಪ್ರಕರಣ

ಉಡುಪಿ ಜಿಲ್ಲೆಯ ಬ್ರಹ್ಮಾವರ ಹೋಬಳಿಯ ಕಲ್ಯಾಣಪುರ ಗ್ರಾಮದಲ್ಲಿ ಜಿಟಿಎಲ್ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಕಂಪನಿಯ ಮೊಬೈಲ್ ಟವರ್ ಕದ್ದಿರುವ ಘಟನೆ ವರದಿಯಾಗಿದೆ.

“ನಟ ದರ್ಶನ್: ನನ್ನ ಗನ್ ಏಕೆ ಸರೆಂಡರ್ ಮಾಡಬೇಕು?” – ರೇಣುಕಾಸ್ವಾಮಿ ಕೇಸ್‌ನಲ್ಲಿ ತೀವ್ರ ಸಂಕಷ್ಟ

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ತಮ್ಮ ಪಿಸ್ತೂಲ್ ಅನ್ನು RR ನಗರ ಪೊಲೀಸ್ ಠಾಣೆಗೆ ಸರೆಂಡರ್ ಮಾಡಿದ್ದಾರೆ.

Popular

spot_imgspot_img
spot_imgspot_img
share this