"ನಾನು ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿಯೇ ಸಾಯುತ್ತೇನೆ" ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಮಂಗಳೂರು ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ಜೂನ್ 30ರೊಳಗೆ ಪೂರ್ಣಗೊಳ್ಳಬೇಕಿದ್ದು, ಇದಕ್ಕಾಗಿ NHAI ಒಂದು ತಿಂಗಳ ಸಂಚಾರ ನಿಷೇಧ ಪ್ರಸ್ತಾವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ದೈವಭಕ್ತಿಯಲ್ಲಿ ಮತ್ತೊಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಅಡಿಕೆ ಕದಿಯಲು ಹೋದ ವ್ಯಕ್ತಿ ತೋಟದಲ್ಲಿಯೇ ಶವವಾಗಿ ಪತ್ತೆಯಾಗಿರುವ ಘಟನೆ ಪುತ್ತೂರು ಪಾಂಗಳಾಯ ಎಂಬಲ್ಲಿ ನಡೆದಿದೆ.