spot_img

Division

ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳ ಸುಲಿಗೆ : ವಜಾಗೊಂಡಿದ್ದ ಕಾನ್‌ಸ್ಟೇಬಲ್ ಬಂಧನ

ಲೋಕಾಯುಕ್ತ ಡಿವೈಎಸ್‌ಪಿ ಎಂದು ನಂಬಿಸಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ ಜ್ಞಾನಸುಧಾ : ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ 

ಕಾರ್ಕಳ ಜ್ಞಾನಸುಧಾ ಸಂಸ್ಥೆ ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಅತ್ಯುತ್ತಮ ಶೈಕ್ಷಣಿಕ ಸಾಧನೆಗಳು

ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ಹೈದರ್ ಅಲಿಯ ಕೊಲೆ: ಅಶೋಕನಗರದಲ್ಲಿ ಘೋರ ಘಟನೆ

ತಡರಾತ್ರಿ ಅಶೋಕನಗರದ ಗರುಡಾ ಮಾಲ್ ಬಳಿ ಕಾಂಗ್ರೆಸ್ ಪಕ್ಷದ ಮುಖಂಡ ಹೈದರ್ ಅಲಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ

ನಾಡಪ್ರಭು ಕೆಂಪೇಗೌಡ ರೂಪದಲ್ಲಿ ಮೆರೆದ ಕಾರ್ಕಳದ ಶುಭದರಾವ್ – ಛದ್ಮವೇಷ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ!

ಗ್ರಾಮ ಸ್ವರಾಜ್ಯ ಪ್ರತಿಷ್ಠಾನ ಮಂಗಳೂರು ಆಶ್ರಯದಲ್ಲಿ ಆಯೋಜಿಸಿದ್ದ "ಹೊಂಬೆಳಕು" ಕಾರ್ಯಕ್ರಮದಲ್ಲಿ ಕಾರ್ಕಳ ಪರಸಭೆ ಸದಸ್ಯ ಶುಭದರಾವ್ ಛದ್ಮವೇಷ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಹೃದಯ ಆರೋಗ್ಯದಿಂದ ಚರ್ಮದ ಹೊಳಪಿಗೆ – ಒಣದ್ರಾಕ್ಷಿಯ ಅದ್ಭುತ ಪ್ರಯೋಜನ!

ಆರೋಗ್ಯಕರ ಜೀವನಕ್ಕೆ ನಾವು ಸೇವಿಸುವ ಆಹಾರವು ಸರಿಯಾದ ಪೋಷಕಾಂಶಗಳನ್ನುಒದಗಿಸುವಂತಿರಬೇಕು. ಅದರಲ್ಲೂ ನೆನೆಸಿದ ಒಣದ್ರಾಕ್ಷಿಯು ದೇಹಕ್ಕೆ ಹಲವು ರೀತಿಯ ಪ್ರಯೋಜನಗಳನ್ನು ನೀಡುತ್ತದೆ

Popular

spot_imgspot_img
spot_imgspot_img
share this