spot_img

Division

ತುಳುನಾಡಿನ ಧಾರ್ಮಿಕ ಆಚರಣೆಗಳಿಗಾಗಿ ಉಡುಪಿ ಜಿಲ್ಲಾಡಳಿತದ ಕಠಿಣ ನಿಯಮದ ಪುನರ್‌ಪರಿಶೀಲನೆಗೆ ಆಗ್ರಹ

ತುಳುನಾಡಿನ ಪರಂಪರಾಗತ ಧಾರ್ಮಿಕ ಆಚರಣೆಗಳಿಗೆ ಅಡಚಣೆ ಉಂಟಾಗುತ್ತಿರುವ ಕಾರಣದಿಂದ, ಜಿಲ್ಲಾಡಳಿತದ ನಿಯಮಾವಳಿಯನ್ನು ಪುನರ್‌ಪರಿಶೀಲಿಸುವಂತೆ ಭಕ್ತ ಸಮುದಾಯ ಮನವಿ ಸಲ್ಲಿಸಿದೆ.

ನಾಪತ್ತೆಯಾಗಿದ್ದ 18 ವರ್ಷದ ಯುವತಿ 50 ವರ್ಷದ ವ್ಯಕ್ತಿಯ ಜೊತೆ ಮದುವೆಯಾಗಿ ಪತ್ತೆ!

ಹುಬ್ಬಳ್ಳಿಯಲ್ಲಿ 50 ವರ್ಷದ ವ್ಯಕ್ತಿ 18 ವರ್ಷದ ಯುವತಿಯನ್ನು ಮದುವೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಭಾರತದ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ಭಾರತದ ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ತಿಳಿಸಿದೆ

ಚಿಕ್ಕಿ ಬ್ಯಾನ್; ಮಕ್ಕಳಿಗೆ ಮೊಟ್ಟೆ-ಬಾಳೆಹಣ್ಣು ಮಾತ್ರ!

ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಉಪಾಹಾರ ಯೋಜನೆಯಡಿ ವಿತರಿಸುತ್ತಿದ್ದ ಶೇಂಗಾ ಚಿಕ್ಕಿಯಲ್ಲಿ ಆರೋಗ್ಯ ಹಾನಿಕಾರಕ ಅಂಶಗಳು ಪತ್ತೆ

ಕಾಂಗ್ರೆಸ್ ಬೂತ್ ಅಧ್ಯಕ್ಷರುಗಳಿಗೆ ಅಭಿನಂದನೆ ಮತ್ತು ಕಾರ್ಯಾಗಾರ

ಕಾರ್ಕಳ ಬ್ಲಾಕ್ ವ್ಯಾಪ್ತಿಯ ನೂತನ ಬೂತ್ ಅಧ್ಯಕ್ಷರುಗಳಿಗೆ ಅಭಿನಂದನೆ ಮತ್ತು ಕಾರ್ಯಗಾರ ಆದಿತ್ಯವಾರ ಸಂಜೆ ಪ್ರಕಾಶ್ ಹೋಟೇಲ್ ನಲ್ಲಿ ಜರುಗಿತು.

Popular

spot_imgspot_img
spot_imgspot_img
share this