ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಕಾರ್ಕಳ ತಾಲೂಕು.ಬೈಲೂರ್ ವಲಯದ ಕಣಜಾರು ಕಾರ್ಯಕ್ಷೇತ್ರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಗಿರಿಜಾ ಇವರಿಗೆ "ವಾತ್ಸಲ್ಯ" ಎಂಬ ಮನೆಯನ್ನು ಹಸ್ತಾಂತರ ಮಾಡಿದರು.
ಅಮೆರಿಕದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಎರಡನೇ ಅವಧಿಯಲ್ಲಿ, ಅವರು ಭದ್ರತಾ, ವಾಣಿಜ್ಯ, ಇಂಧನ ಮತ್ತು ತಂತ್ರಜ್ಞಾನ ಸಹಕಾರ ಕುರಿತು ಭಾರತೀಯ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಶುಕ್ರವಾರ (ಮಾರ್ಚ್ 14) ಮಹತ್ವಪೂರ್ಣ ದ್ವಿಪಕ್ಷೀಯ ಮಾತುಕತೆ ನಡೆಸಿದರು.