ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭಯೋತ್ಪಾದಕರು IED (ಇಂಪ್ರೊವೈಸ್ಡ್ ಎಕ್ಸ್‌ಪ್ಲೋಸಿವ್ ಡಿವೈಸ್) ಸ್ಫೋಟ ನಡೆಸಿದ್ದು, ಈ ಘಟನೆಯಲ್ಲಿ ಇಬ್ಬರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸೇನೆ ದೃಢಪಡಿಸಿದೆ.
ಭೀಮಾ ತೀರದ ಹೆಸರಾಂತ ರೌಡಿಶೀಟರ್ ಬಾಗಪ್ಪ ಹರಿಜನ ಮಂಗಳವಾರ ರಾತ್ರಿ ಭೀಕರವಾಗಿ ಹತ್ಯೆಯಾಗಿದ್ದಾರೆ. ವಿಜಯಪುರದ ರೇಡಿಯೋ ಕೇಂದ್ರದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಈತನ ಮುಖ ಹಾಗೂ ದೇಹದ ವಿವಿಧ ಭಾಗಗಳಿಗೆ ಕೊಚ್ಚಿ, ಕೈ ಕತ್ತರಿಸಿ ಹತ್ಯೆ ಮಾಡಿದ್ದಾರೆ.