spot_img

Division

ತಿರುಪತಿ ಲಡ್ಡು ಪ್ರಸಾದಕ್ಕೆ ಕಲಬೆರಕೆ ಪ್ರಕರಣ: ಸಿಬಿಐ ತಪಾಸಣೆಯಲ್ಲಿ ನಾಲ್ವರು ಬಂಧನ!

ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆಗೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.

ಬಾಲಕನ ಪ್ರಾಣ ಉಳಿಸಿದ ವೆನ್‌ಲಾಕ್ ವೈದ್ಯರ ತುರ್ತು ಶಸ್ತ್ರಚಿಕಿತ್ಸೆ!

ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ವೈದ್ಯರು 12 ವರ್ಷದ ಬಾಲಕನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ

ಇಂದು ಸಂಜೆ ಕಾರ್ಕಳ ಬೈಲೂರಿನಲ್ಲಿ ಕಾಂಗ್ರೆಸ್ ಜನಸೇವಾ ಕಚೇರಿ ಉದ್ಘಾಟನೆ

ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಅನುಕೂಲವಾಗುವಂತೆ ಹಾಗೂ ಸಾರ್ವಜನಿಕ ಸೇವೆಗೆ ಸಹಾಯವಾಗುವಂತೆ ಕಾರ್ಕಳ ಬೈಲೂರಿನಲ್ಲಿ ಕಾಂಗ್ರೆಸ್ ಜನಸೇವಾ ಕಚೇರಿಯು ಇಂದು ಉದ್ಘಾಟನೆಗೊಳ್ಳಲಿದೆ

ಕಾಪು ಶ್ರೀ ಹೊಸ ಮಾರಿಗುಡಿಗೆ ಸ್ವರ್ಣ ಗದ್ದುಗೆ, ರಜತ ರಥ, ಚಿನ್ನದ ಮುಖ,ಬೃಹತ್ ಘಂಟೆ,ಮಹಾದ್ವಾರದ ಹೆಬ್ಬಾಗಿಲು ಸಮರ್ಪಣೆ

ಶ್ರೀ ಹೊಸ ಮಾರಿಗುಡಿ ದೇವಾಲಯದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಭಕ್ತಾದಿಗಳ ನಿಷ್ಠಾ ಸಮರ್ಪಣೆಯಾದ ಸ್ವರ್ಣ ಗದ್ದುಗೆ, ರಜತ ರಥ, ಬೃಹತ್ ಘಂಟೆ, ಚಿನ್ನದ ಶ್ರೀಪಾದಪೀಠ, ಚಿನ್ನದ ಮುಖ ಹಾಗೂ ರಾಜಗೋಪುರದ ಹೆಬ್ಬಾಗಿಲು ಪುರಪ್ರವೇಶವು ಬಹಳ ಅದ್ದೂರಿಯಾಗಿ ಶೋಭಾಯಾತ್ರೆಯೊಂದಿಗೆ ಜರುಗಿತು.

ಚಿಕ್ಕಲ್ ಬೆಟ್ಟು ಶ್ರೀ ಮಹಾವಿಷ್ಣುಮೂರ್ತಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದ ಉತ್ಸವದ ಪೂರ್ವಭಾವಿಯಾಗಿ ಸ್ವಚ್ಛತಾ ಕಾರ್ಯಕ್ರಮ

ಕಾರ್ಕಳ ತಾಲ್ಲೂಕು ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಶ್ರೀ ಮಹಾವಿಷ್ಣುಮೂರ್ತಿ, ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ದಿನಾಂಕ 12-02-2025 ರಿಂದ 16.02.2025 ರವರೆಗೆ ನಡೆಯಲಿರುವ ಉತ್ಸವದ ಅಂಗವಾಗಿ ಪೂರ್ವ ಸಿದ್ಧತೆಯಾಗಿ ದಿನಾಂಕ 9-02-2025 ರಂದು ಸ್ವಚ್ಛತಾ ಕಾರ್ಯಕ್ರಮ ಜರಗಿತು

Popular

spot_imgspot_img
spot_imgspot_img
share this