ಕಾಪು ವಿಧಾನಸಭಾ ಕ್ಷೇತ್ರದ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ರೂ 1 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಶಿಲಾನ್ಯಾಸವನ್ನು ಇಂದು ದಿನಾಂಕ 05-02-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಜನಪರ ಆಡಳಿತ ನೀಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಸಹಿಸಲಾರದೆ, ಕಾರ್ಕಳದಲ್ಲಿ ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದ್ದು, ಇದನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ